Ad Widget

ಎಣ್ಮೂರು:ಪ್ರಾಚ್ಯ ಪ್ರಜ್ಞೆ ವಿಷಯಾಧಾರಿತ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಸ್ಪರ್ಧೆ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಚ್ಯ ಪ್ರಜ್ಞೆ ವಿಷಯಾಧಾರಿತ ಸ್ಪರ್ಧಾ ಕಾರ್ಯಕ್ರಮ ನವೆಂಬರ್ 16ರಂದು ನಡೆಯಿತು. ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ ಕಾರ್ಯಕ್ರಮ ಉದ್ಘಾಟಿಸಿ ಪ್ರಾಚ್ಯ ವಸ್ತುಗಳ ಮಾಹಿತಿ ತಿಳಿದುಕೊಂಡು ಅದನ್ನು ಕಾಪಾಡಿಕೊಳ್ಳುವ ಅನಿವಾರ್ಯ ಇದೆ ಎಂದು ತಿಳಿಸಿದರು. ಪ್ರಾಚ್ಯ ವಸ್ತುಗಳ ವಸ್ತು ಪ್ರದರ್ಶನವನ್ನು ಶ್ರೀಮತಿ...

ನಾಳೆ (ನ.19) ಸುಳ್ಯದಲ್ಲಿ ಕರೆಂಟ್ ಇಲ್ಲ

33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.19ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್ ಗಳಲ್ಲಿ...
Ad Widget

ಮೇನಾಲ ಶಾಲೆಯಲ್ಲಿ ಮಕ್ಕಳ ದಿನಾಚರಣೆ – ಬಹುಮಾನ ವಿತರಣೆ : ಎಸ್ ಡಿ ಎಂ ಸಿ ಅಧ್ಯಕ್ಷತೆಗೆ ಸೌಕತ್ ಆಲಿ ರಾಜೀನಾಮೆ

ಅಜ್ಜಾವರ ಗ್ರಾಮದ ಮೇನಾಲ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ನ.೧೭ ರಂದು ಶಾಲಾ ವೇದಿಕೆಯಲ್ಲಿ ನಡೆಯಿತು. ಅಂಗನವಾಡಿ ಮಕ್ಕಳಿಗೆ, ಶಾಲೆಯ ವಿಧ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷರಾದ ದೇವಕಿ ಮೇನಾಲ ವಹಿಸಿದ್ದರು. ಕಾರ್ಯಕ್ರಮದಲ್ಲಿರಾಮಚಂದ್ರ ಪಳ್ಳತ್ತಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾಜಿ ಗ್ರಾ.ಪಂ...

ಆಲೆಟ್ಟಿ : ಬಡ್ಡಡ್ಕ – ತಿಮ್ಮನಮೂಲೆ ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆ ಗುದ್ದಲಿ ಪೂಜೆ

ಅಲೆಟ್ಟಿ ಗ್ರಾಮದ ಬಡ್ಡಡ್ಕ - ತಿಮ್ಮನಮೂಲೆ ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆಗೆ ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿಯವರ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ರೂ. 3.00 ಲಕ್ಷ ಅನುದಾನ ಬಿಡುಗಡೆ ಗೊಂಡಿದ್ದು ಗ್ರಾಮ ಪಂಚಾಯತ್ ಸದಸ್ಯ ಸತ್ಯಕುಮಾರ್ ಆಡಿಂಜ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ರಸ್ತೆಯ ಪಲಾನುಭವಿಗಳಾದ ರಾಧಕೃಷ್ಣ ನಾಯ್ಕ, ಶಶಿಧರ ನಾಯ್ಕ, ನಾರಾಯಣ...

ಜಿ.ಎಲ್. ಆಚಾರ್ಯ ಜನ್ಮ ಶತಮಾನೋತ್ಸವದ ಅಂಗವಾಗಿ ಸಂಸ್ಮರಣಾ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ಜಿ.ಎಲ್. ಆಚಾರ್ಯ ಜನ್ಮಶತಮಾನೋತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಜಿ.ಎಲ್. ಆಚಾರ್ಯ ಸಂಸ್ಮರಣಾ ಕಾರ್ಯಕ್ರಮವು ನ.೧೭ರಂದು ಪುತ್ತೂರು ಬೈವಾಸ್‌ನಲ್ಲಿರುವ ಅಶ್ಮಿ ಕಂಫಟ್ಸ್ ಸಭಾಂಗಣದಲ್ಲಿ ನಡೆಯಿತು. ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇದರ ಪೂರ್ವಾಧ್ಯಕ್ಷರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು....

ಬಿಳಿನೆಲೆ ಕೈಕಂಬ ಗ್ರಾಮದ ಅಭಿವೃದ್ಧಿಗಾಗಿ ದತ್ತು ಸ್ವೀಕಾರ

ಸುಬ್ರಹ್ಮಣ್ಯ ನ.17: ಸುಬ್ರಹ್ಮಣ್ಯದ ಕೆ ಎಸ್ ಎಸ್ ಕಾಲೇಜಿನ ಎನ್ ಎಸ್ ಎಸ್ ಘಟಕವು ಬಿಳಿನೆಲೆ ಕೈಕಂಬ ಗ್ರಾಮವನ್ನು ದತ್ತು ಗ್ರಾಮ ವಾಗಿ ಸ್ವೀಕರಿಸಿದ್ದು, ಇದರ ಮೊದಲ ಕಾರ್ಯಯೋಜನೆ ಇಂದು ಚಾಲನೆಗೊಂಡಿದ್ದು, ದತ್ತುಗ್ರಾಮ ಸ್ವಿಕಾರದ ಉದ್ಘಾಟನಾ ಸಮಾರಂಭವು ಇಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಾರದ ದಿನೇಶ್ ವಹಿಸಿದ್ದರು. ಉದ್ಘಾಟನೆ ಯನ್ನು...

ಬೆಳ್ಳಾರೆ : ಗ್ರಂಥಾಲಯ ಸಪ್ತಾಹದ ಅಂಗವಾಗಿ ಸಾಮೂಹಿಕ ಸದಸ್ಯತ್ವ ಅಭಿಯಾನ – ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

ಕರ್ನಾಟಕ ಸರ್ಕಾರ,ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ. ಕ. ಜಿಲ್ಲಾ ಪಂಚಾಯತ್ ಮಂಗಳೂರು , ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಬೆಳ್ಳಾರೆಯ ಸಹಯೋಗದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2024ರ ಅಂಗವಾಗಿ ಗ್ರಂಥಾಲಯದ...

ಪ್ರೆಂಡ್ಸ್ ಬೆಳ್ಳಾರೆ ವತಿಯಿಂದ ವಿದ್ಯಾರ್ಥಿಗೆ ನೆರವಿನ ಹಸ್ತ – ವೇಷ ಧರಿಸಿ ಸಂಗ್ರಹವಾದ 40 ಸಾವಿರ ರೂ. ಹಸ್ತಾಂತರ

ಹಲವಾರು ವರ್ಷಗಳಿಂದ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಪ್ರೆಂಡ್ಸ್ ಬೆಳ್ಳಾರೆ, ಸಂಕಷ್ಟದಲ್ಲಿರುವ ವಿದ್ಯಾರ್ಥಿಗೆ ಆರ್ಥಿಕ ನೆರವು ನೀಡುವ ಉದ್ಧೇಶದಿಂದ ನವರಾತ್ರಿಯ ಒಂದು ದಿನ ವಿವಿಧ ವೇಷ ಭೂಷಣಗಳೊಂದಿಗೆ ಬೆಳ್ಳಾರೆ ಪೇಟೆಯಲ್ಲಿ ಧನ ಸಂಗ್ರಹ ಮಾಡಲಾಗಿತ್ತು. ಬೆಳ್ಳಾರೆ ಗ್ರಾಮದ ದರ್ಖಾಸ್ತು 9 ವರ್ಷದ ವಿದ್ಯಾರ್ಥಿ ಹಿತೇಶ್ ಅನಾರೋಗ್ಯ ನಿಮಿತ್ತ ಸಾಯಿಬಾಬಾ ಕ್ಯಾನ್ಸರ್...
error: Content is protected !!