- Thursday
- November 21st, 2024
ಬಾ ಮಗು ಒಮ್ಮೆ ಬರೆದು ನೋಡು ಮಕ್ಕಳ ಹಸ್ತ ಪ್ರತಿ ತಯಾರಿ ಕಾರ್ಯಗಾರ ಬರವಣಿಗೆಯಲ್ಲಿ ತಲ್ಲೀನರಾದ ವಿದ್ಯಾರ್ಥಿಗಳು..ಕೇವಲ ಹತ್ತೇ ನಿಮಿಷದಲ್ಲಿ ಹಸ್ತ ಪ್ರತಿ ತಯಾರಿ ವಿದ್ಯಾರ್ಥಿ ಜೀವನದ ಹಸ್ತಪ್ರತಿಗಳು ಭವಿಷ್ಯದ ಸಾಹಿತ್ಯಗಳಾಗಿ ಸಮಾಜಕ್ಕೆ ಕೊಡುಗೆಯಾಗಬಹುದು : ಲೇಖಕಿ ಅಶ್ವಿನಿ ಕೋಡಿಬೈಲು ಕರ್ನಾಟಕ ಸರ್ಕಾರ,ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ. ಕ. ಜಿಲ್ಲಾ ಪಂಚಾಯತ್...
ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಜೇನು ಕೃಷಿಕರ ಸಮ್ಮಿಲನ ಕಾರ್ಯಕ್ರಮವು ನ.18ರಂದು ಪುತ್ತೂರು ಬೀರಮಲೆ ಬೆಟ್ಟದ ಗಾಂಧೀ ಮಂಟಪದಲ್ಲಿ ಸಂಜೆ ಗಂಟೆ 6ಕ್ಕೆ ನಡೆಯಿತು. ಕಾರ್ಯಕ್ರಮವನ್ನು ಬೀರಮಲೆ ಬೆಟ್ಟ ಅಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ರೊ. ಜಗಜೀವನ್ ದಾಸ್ ರೈ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ದಕ್ಷಿಣ ಕನ್ನಡ...
ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ 23 ವರ್ಷದ ನಮಿತಾ ಎಂಬ ಯುವತಿ ಇಂದು ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಮೃತರು ತಾಯಿ ಓರ್ವ ಸಹೋದರ ನಂದನ್ ರವರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬರಬೇಕಿದೆ.
ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಹಾಗೂ ಅವರ ಪತ್ನಿ ದಿವೀಶಾ ಶೆಟ್ಟಿ ಅವರು ನ.19ರಂದು ಭೇಟಿ ನೀಡಿದರು. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ಯಾದವ್ ದಂಪತಿ ಶ್ರೀ ದೇವರ ದರ್ಶನ ಪಡೆದು ಮಹಾಭಿಷೇಕ ಸೇವೆ ನೆರವೇರಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ವತಿಯಿಂದ ಸೂರ್ಯಕುಮಾರ್ ಯಾದವ್ ದಂಪತಿಯನ್ನು ಗೌರವಿಸಲಾಯಿತು. ದೇವಸ್ಥಾನದ...
ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ ಎರಡು ಪದಗಳಿಂದ ಕೂಡಿರುತ್ತದೆ. ಕಾಮ ಎಂದರೆ ಆಹಾರದ ಬಯಕೆ, ಲಾ ಎಂದರೆ ಇಲ್ಲದಿರುವುದು ಅಥವಾ ಬೇಡ ಎನ್ನುವ ಭಾವನೆ. ರೋಗದಿಂದ...
ಮಹಿಳೆಯರು ಆರ್ಥಿಕವಾಗಿ ಸಬಲರಾದರೆ ಸಾಮಾಜಿಕ ಭದ್ರತೆ ದೊರೆಯುತ್ತದೆ - ಆರತಿ ಕೆ ವೇದಗಳ ಕಾಲದಲ್ಲಿ ಮಹಿಳೆಯರಿಗೆ ಪೂರ್ಣ ಸ್ವಾತಂತ್ರ್ಯವಿತ್ತು. ಅವರೂ ಪುರುಷರ ಹಾಗೆ ಮುಖ್ಯ ವಾಹಿನಿಯಲ್ಲಿದ್ದರು. ಕಾಲಾನಂತರ ಮುಸಲ್ಮಾನರ ಧಾಳಿಯ ಸಂದರ್ಭದಲ್ಲಿ ಮಹಿಳೆಯರ ಅತ್ಯಾಚಾರ ನಡೆಯುತ್ತಿದ್ದು. ಆಗ ಅನಿವಾರ್ಯವಾಗಿ ಮಹಿಳೆಯರು ತಮ್ಮ ರಕ್ಷಣೆಗಾಗಿ ಮನೆಯ ಒಳಗೆ ನಿಲ್ಲುವಂತಾಯಿತು. ಆದರೆ ಈಗ ಹಾಗಲ್ಲ ಹಲವು ಮಂದಿ ಸಬಲರಾಗಿದ್ದಾರೆ....
ಕರ್ನಾಟಕ ರಾಜ್ಯ ರೈತ ಸಂಘದ ಮಾಜಿ ಜಿಲ್ಲಾ ಉಪಾಧ್ಯಕ್ಷರಾಗಿದ್ದ ತಾರಾನಾಥ ಕುದ್ಪಾಜೆ ನಿಧನಕ್ಕೆ ಸುಳ್ಯ ತಾಲೂಕು ರೈತ ಘಟಕ ಸಂತಾಪ ವ್ಯಕ್ತಪಡಿಸಿದೆ. ಹಲವಹ ರೈತ ಪರ ಹೋರಾಟಗಳಲ್ಲಿ ಭಾಹವಹಿಸುವುದರೊಂದಿಗೆ ರೈತ ಪರ ಕಾಳಜಿ ಹೊಂದಿದ್ದ ತಾರಾನಾಥ ಗೌಡ ಕುದ್ಪಾಜೆ ನ.17 ರಂದು ನಿಧನರಾಗಿದ್ದರು. ಇವರ ನಿಧನಕ್ಕೆ ಸುಳ್ಯ ತಾಲೂಕು ರೈತ ಸಂಘದಿಂದ ನ 18 ರಂದು...
ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆ(ರಿ)ಬದಿಯಡ್ಕ ಕಾಸರಗೋಡು ಜಿಲ್ಲೆ ಶ್ರೀ ಬಿ.ಶಿವಕುಮಾರ್ ಸಾರಥ್ಯದ ಸ್ವರ್ಣಭೂಮಿ ಫೌಂಡೇಶನ್(ರಿ)ಕೋಲಾರ ನೇತೃತ್ವದಲ್ಲಿ ನಡೆಯುವ ಗಡಿನಾಡ ಕಾಸರಗೋಡು ಕನ್ನಡ ರಾಜ್ಯೋತ್ಸವ 2024 ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಳ್ಯದ ಗಾಯಕ ವಿಜಯ ಕುಮಾರ್ ಸುಳ್ಯ ಇವರಿಗೆ ನ.17 ರಂದುಗಡಿನಾಡ ಕಾಸರಗೋಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಇವರು ಬಹುಮುಖ ಪ್ರತಿಭೆ ಹಾಗೂ ಇತರ ಆರ್ಕೇಸ್ಟ್ರಾ,...
ಕಾಂಗ್ರೆಸ್ ಬೆಂಬಲಿತ ಸಹಕಾರಿ ಅಭಿವೃದ್ಧಿ ರಂಗದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಡಿಸೆಂಬರ್ ತಿಂಗಳ ಕೊನೆಯಲ್ಲಿ ಜರುಗಲಿರುವ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಸಹಕಾರಿ ಅಭಿವೃದ್ಧಿ ರಂಗದ ಅಭ್ಯರ್ಥಿಗಳ ಪಟ್ಟಿಯು ಬಿಡುಗೊಡೆಗೊಂಡಿದೆ.ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಅವರ ಅಧ್ಯಕ್ಷತೆಯಲ್ಲಿ ನ.18ರಂದು...
Loading posts...
All posts loaded
No more posts