Ad Widget

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಐವರ್ನಾಡಿನ ಮಿಥುನ ಅಶ್ವಥ್ ಜಬಳೆ ಆಯ್ಕೆ

ಐವರ್ನಾಡು ಗ್ರಾಮದ ಜಬಳೆ ಮಿಥುನ ಅಶ್ವಥ್ ರವರು ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಯನ್ನು ಗಮನಿಸಿ ಕಲಾಭೂಮಿ ಪ್ರತಿಷ್ಠಾನ ಸಂಸ್ಥೆಯು ಈ ವರ್ಷದ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದ್ದು, ನವಂಬರ್ 29ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷ ಆಸ್ಕ‌ರ್ ಕೃಷ್ಣ ತಿಳಿಸಿದ್ದಾರೆ. ಇವರು ಐವರ್ನಾಡು ಗ್ರಾಮದ ಜಬಳೆ ಅಶ್ವಥ್...

ದುಗ್ಗಲಡ್ಕ : ಮಿತ್ರ ಯುವಕ ಮಂಡಲ ಮತ್ತು ಕುರಲ್ ತುಳುಕೂಟ ಇದರ ಆಶ್ರಯದಲ್ಲಿ ಮುಕ್ತ ಹಗ್ಗಜಗ್ಗಾಟ ಮತ್ತು ಕ್ರೀಡಾಕೂಟ

ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ೫೫೦ ಕೆ ಜಿ ವಿಭಾಗದ ಮುಕ್ತ ಹಗ್ಗಜಗ್ಗಾಟ ಮತ್ತು ಕ್ರೀಡಾಕೂಟ ನ.೧೭ರಂದು ದುಗಲಡ್ಕದಲ್ಲಿ ನಡೆಯಿತು. ಕ್ರೀಡಾ ಕೂಟವನ್ನು ಮಾಜಿ ಜಿ.ಪಂ.ಸದಸ್ಯರಾದ ಧನಂಜಯ ಅಡ್ಡಂಗಾಯ ನೆರವೇರಿಸಿದರು. ಯುವಕ ಮಂಡಲದ ಅಧ್ಯಕ್ಷ ತೀರ್ಥರಾಮ ಕೊಯಿಕುಳಿ ಅಧ್ಯಕ್ಷತೆ ವಹಿಸಿದ್ದರು. ನಗರ ಪಂಚಾಯತ್‌ ಸದಸ್ಯ ಬಾಲಕೃಷ್ಣ ರೈ...
Ad Widget

ಜೋನ್ ಬ್ಯಾಪ್ಟಿಸ್ಟ್ ಲೋಬೋ ದೇವಸ್ಯ ನಿಧನ

ಸುಳ್ಯ ನಗರದ ದೇವಸ್ಯದಲ್ಲಿರುವ ಜ್ಯೋತಿ ನಿವಾಸದ ಜೋನ್ ಬ್ಯಾಪ್ಟಿಸ್ಟ್ ಲೋಬೋ ನ.18 ರಂದಯ ನಿಧನರಾದರು. ಮೃತರು ಪತ್ನಿ ನಿವೃತ್ತ ಶಿಕ್ಷಕಿ ವಿಕ್ಟೋರಿಯಾ ಜ್ಯೋತಿ ಅಮೀನ್ ಬಿ, ಮಕ್ಕಳಾದ ಪಿಲಿಕುಳ ನಿಸರ್ಗಧಾಮದಲ್ಲಿ ವೈಜ್ಞಾನಿಕ ಅಧಿಕಾರಿಯಾಗಿರುವ ಜೆರಾಲ್ಡ್ ವಿಕ್ರಂ ಲೋಬೋ ಮತ್ತು ಬೆಂಗಳೂರಿನಲ್ಲಿ ಸೈಂಟಿಸ್ಟ್ ಆಗಿರುವ ಒಲಿವಿಯಾ ರಶ್ಮಿ ಲೋಬೋ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅವರ ಅಂತಿಮ...
error: Content is protected !!