Ad Widget

ವಿದ್ಯಾರ್ಥಿಗಳಿಗೆ ಅಪರಾಧ , ಮಾದಕ ವಸ್ತು ಸಂಚಾರಿ ನಿಯಮ , ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಕ್ರಮ.

. . . . . . . . .

ಸುಳ್ಯ: ಸುಳ್ಯ ಪೋಲಿಸ್ ಠಾಣಾ ಅಧಿಕಾರಿಗಳಾದ ಸಂತೋಷ್ ನೇತೃತ್ವದಲ್ಲಿ ನ 23 ರಂದು ಕಾನೂನು ಅರಿವುಗಳ ಬಗ್ಗೆ ಮಾಹಿತಿ ಕಾರ್ಯಗಾರ ಕಾರ್ಯಕ್ರಮ ನಡೆಯಿತು.

. . . . . . .

ಸುಳ್ಯದ ನೆಹರು ಮೆಮೊರಿಯಲ್ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧ, ಮಾದಕ ವಸ್ತುಗಳ ಬಳಕೆ, ಸಂಚಾರ ನಿಯಮಗಳು ಮತ್ತು POCSO ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಗಾರ ನಡೆಸಲಾಯಿತು ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ರುದ್ರಕುಮಾರ್ , ಶಿಕ್ಷಕರು ವೇದಿಕೆಯಲ್ಲಿ ಉಪಸ್ಥಿತರಿದ್ದು ವಿಧ್ಯಾರ್ಥಿಗಳು ಈ ಸಂದರ್ಭದಲ್ಲಿ ಠಾಣಾಧಿಕಾರಿಗಳ ಜೊತೆಗೆ ಸಂವಾದ ನಡೆಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading