

ಹಿರಿಯ ಸಹಕಾರಿ ಧುರೀಣ, ಸಜ್ಜನ ಬಂಧು ದಿ. ಕೋಟೆ ವಸಂತ ಕುಮಾರ್ ರವರ ಪತ್ನಿ ಪಾರ್ವತಿ ವಸಂತ ಕುಮಾರ್ ಕೋಟೆಯವರು ನ.23ರಂದು ನಿಧನರಾದರು.
ಅವರಿಗೆ 81 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರಾದ ಖ್ಯಾತ ಗಾಯಕ ಶಶಿಧರ ಕೋಟೆ, ಕೋಟೆ ಫೌಂಡೇಶನ್ ಸಂಸ್ಥಾಪಕ ಉದ್ಯಮಿ ರಘುರಾಮ ಕೋಟೆ, ಪುತ್ರಿ ಶಶಿಕಲಾ ಗಣಪಯ್ಯ ವನಸಿರಿ ಪೆರುವಾಜೆ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.