

ಅಲಂಕಾರು ಸಿ.ಎ ಬ್ಯಾಂಕ್ ಸಮೀಪದ ಲಕ್ಷ್ಮಿ ರಾಮ್ ಕಾಂಪ್ಲೆಕ್ಸ್ ನಲ್ಲಿ ಶರೀಫ್.ಬಿ.ಹೆಚ್ ಮಾಲೀಕತ್ವದ ಎಸ್.ಎಚ್ ಸ್ಪೋರ್ಟ್ಸ್ ಝೋನ್ ಶುಭಾರಂಭಗೊಂಡಿತ್ತು.ಇಲ್ಲಿ ಎಲ್ಲಾ ತರದ ಸ್ಪೋರ್ಟ್ಸ್ ಐಟಂಗಳು ,ವಿನೂತನ ಶೈಲಿಯ ಟ್ರೋಫಿಗಳು ,ನಿಮ್ಮ ಕನಸಿನ ಅತ್ಯಾಕರ್ಷಕ ವಿನ್ಯಾಸದ ಕಸ್ಟಮೈಸ್ ಜರ್ಸಿಗಳು,ಮನಮೋಹಕ ಶೈಲಿಯ ಕಸ್ಟಮೈಸ್ ಮೆಮೆಂಟೋಗಳು,ಸನ್ಮಾನ ಕಾರ್ಯಕ್ರಮದ ವಸ್ತುಗಳು,ಶಾಲಾ ಕಾಲೇಜುಗಳ ಕ್ರೀಡಾ ಸಾಮಾಗ್ರಿಗಳು,ಮಕ್ಕಳ ಕ್ರೀಡಾ ಸಮವಸ್ತ್ರಗಳು,ಫೋಟೋ ಫ್ರೇಮ್ ಗಳು ಮತ್ತು ಸ್ಕೌಟ್ ಹಾಗೂ ನಾಸಿಕ್ ಬ್ಯಾಂಡ್ ಸೆಟ್ ಗಳು ರಿಯಾಯಿತಿ ದರದಲ್ಲಿ ಹಾಗೂ ಬ್ಯಾಂಡ್ ಸೆಟ್ ಗಳನ್ನು ಹಾಗೂ ತೂಕದ ಸ್ಕೇಲ್ ಗಳನ್ನು ವಿಶೇಷ ದರದಲ್ಲಿ ರಿಪೇರಿ ಮಾಡಿಕೊಡಲಾಗುವುದು ಮತ್ತು ಎಲ್ಲಾ ರೀತಿಯ ವಸ್ತುಗಳನ್ನು ಕ್ಲಪ್ತ ಸಮಯದಲ್ಲಿ ನೀವು ಇರುವ ಸ್ಥಳಕ್ಕೆ ತಂದು ಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಈ ನಂಬರ್ ಸಂಪರ್ಕಿಸಿ 8310893572,9902724345