Ad Widget

ವಿಜಯಲಕ್ಷ್ಮಿ ಕೀಲಾರು ನಿಧನ

ಸಂಪಾಜೆ ಗ್ರಾಮದ ಕಲ್ಲುಗುಂಡಿ ದಿ. ಡಾ. ಕೀಲಾರು ಗೋಪಾಲಕೃಷ್ಣಯ್ಯ ಅವರ ಧರ್ಮಪತ್ನಿ ಶ್ರೀಮತಿ ವಿಜಯಲಕ್ಷ್ಮಿ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ನ.26ರಂದು ಸಂಜೆ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.

. . . . . . . . .

ಮೃತರು ಪುತ್ರ ರಾಜಾರಾಮ ಕೀಲಾರು, ಪುತ್ರಿ ಸುಮನ, ಅಳಿಯ ಡಾ. ಶ್ಯಾಮ್ ಭಟ್, ಸೊಸೆ ಮಮತ, ಮೊಮ್ಮಕ್ಕಳು, ಮರಿಮಕ್ಕಳು ಸೇರಿದಂತೆ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading