Ad Widget

ಮಾವಿನಕಟ್ಟೆ :  ಮರದಿಂದ ಬಿದ್ದು ವ್ಯಕ್ತಿ ಸಾವು

ದೇವಚಳ್ಳ ಗ್ರಾಮದ ಮಾವಿನಕಟ್ಟೆ ಬಳಿ ಮರದಿಂದ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನ.29 ನಡೆದಿದೆ.

. . . . . . . . .

ಮೃತಪಟ್ಟ ವ್ಯಕ್ತಿಯನ್ನು ಕೊಡಗಿನ ಸಿದ್ದಾಪುರ ಮೂಲದ ಚಂದ್ರ 55 ವರ್ಷ ಎಂದು ಗುರುತಿಸಲಾಗಿದ್ದು ಇವರು ಸಂಬಂಧಿಕರ ಮನೆಗೆ ಕೆಲಸಕ್ಕೆಂದು ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading