Ad Widget

ನ.30ರಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನ.30ರ ಶನಿವಾರ ಬೆಳಗ್ಗೆ 8.30 ಗಂಟೆಯಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾಗರಿಕರು ತಮ್ಮ ಅಹವಾಲುಗಳೊಂದಿಗೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ...

ಶೇಣಿ ಗರಡಿ : ನೂತನ ಚಪ್ಪರ ಕೊಂಬು ನಿರ್ಮಾಣದ ಮನವಿ ಪತ್ರ ಬಿಡುಗಡೆ

ಶ್ರೀ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರಡಿ ಶೇಣಿ ಇದರ ನೂತನ ಚಪ್ಪರ ಕೊಂಬು ಬೆಳ್ಳಿಯ ಆಭರಣ ನಿರ್ಮಾಣದ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ಗರಡಿಯಲ್ಲಿ ನಡೆಯಿತು. ಪ್ರಗತಿಪರ ಕೃಷಿಕ ವೆಂಕಟೇಶ್ ಹೆಬ್ಬಾರ್ ಶೇಣಿ ಮನವಿ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು. ಚಪ್ಪರ ಕೊಂಬು ಸಮಿತಿ ಗೌರವಧ್ಯಕ್ಷ ಕರಿಯಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಮುಖಂಡ ರಾಧಾಕೃಷ್ಣ...
Ad Widget

ಮಕ್ಕಳ ಕಲ್ಯಾಣ ಸಮಿತಿಗೆ ನ್ಯಾಯವಾದಿ ಅಬೂಬಕ್ಕರ್ ನೇಮಕ ತಡೆ – ಆದೇಶ ತೆರವು

ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯದ ನ್ಯಾಯವಾದಿ ಹಾಗೂ ನೋಟರಿ ಅಬೂಬಕ್ಕರ್ ಅಡ್ಕಾರ್‌ ಅವರನ್ನು ನೇಮಿಸಿದ ಸರಕಾರದ ಆದೇಶ ಮತ್ತೆ ಜಾರಿಗೆ ಬಂದಿದೆ. ಸೆಪ್ಟೆಂಬರ್ 9 ರಂದು ಸರಕಾರ ರಾಜ್ಯದ ಹಲವು ಜಿಲ್ಲೆಗಳ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಬಾಲ ನ್ಯಾಯ ಮಕ್ಕಳ...

ಸುಳ್ಯದಲ್ಲಿ ನಿರ್ಮಾಣವಾದ ಗಲ್ಸ್ ಆಡಿಟೋರಿಯಂ ಲೋಕಾರ್ಪಣೆ , ಬದ್ರು ಸ್ಸಾದಾತ್ ಸಯ್ಯಿದ್ ಕಡಲುಂಡಿ ತಂಗಳ್ ರಿಂದ ಉದ್ಘಾಟನೆ.

ಸುಳ್ಯದ ಜಟ್ಟಿಪಳ್ಳದ ನಾವೂರು ರಸ್ತೆಯ ಅನ್ಸಾರಿಯಾ ಎಜ್ಯುಕೇಷನ್ ಸೆಂಟರ್ ಸಮೀಪ ನೂತನವಾಗಿ ನಿರ್ಮಾಣವಾದ ಅತ್ಯಾಧುನಿಕ ಹಾಗೂ ಸುಸಜ್ಜಿತ ಸಭಾಂಗಣ 'ಗಲ್ಫ್ ಅಡಿಟೋರಿಯಂ ನ.29ರಂದು ಲೋಕಾರ್ಪಣೆಗೊಂಡಿತು. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಬದುರು ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಬುಖಾರಿ ತಂಙಳ್ ಕಡಲುಂಡಿ ರವರು ಅಡಿಟೋರಿಯಂ ಅನ್ನು ಉದ್ಘಾಟಿಸಿದರು. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸಂಯುಕ್ತ ಖಾಝಿ...

ಹುಳಿಯಡ್ಕದಲ್ಲಿ ಸಂಚರಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ – ಸವಾರರು ಅಪಾಯದಿಂದ ಪಾರು

ಉಬರಡ್ಕದ ಹುಳಿಯಡ್ಕ ಎಂಬಲ್ಲಿ ಕಡೆವೆಯೊಂದು ಸಂಚರಿಸುತ್ತಿದ್ದ ಬೈಕ್ ಮೇಲೆ ಹಾರಿದ ಪರಿಣಾಮ ಬೈಕ್‌ ಸವಾರರು ಗಾಯಗೊಂಡು ಪಾರಾದ ಘಟನೆ ನ.28 ರ ಸಂಜೆ ವರದಿಯಾಗಿದೆ. ಉಬರಡ್ಕದ ಬಳ್ಳಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಗೆ ನೀರು ಹಾಕಲೆಂದು ಸುಳ್ಯ ಕಡೆಯಿಂದ ಭಾನುಪ್ರಕಾಶ್ ಪೆರುಮುಂಡ ಮತ್ತು ಶಿವಪ್ರಸಾದ್‌ ಬಳ್ಳಡ್ಕ ಎಂಬವರು ತಮ್ಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಹುಳಿಯಡ್ಕ ಎಂಬಲ್ಲಿ...

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಲೋಗೋ ಅನಾವರಣ

*ಶೀಘ್ರದಲ್ಲಿ ಅತ್ಯಾಧುನಿಕ ಜೇನು ಸಂಸ್ಕರಣಾ ಘಟಕ ಸ್ಥಾಪನೆ-ಶ್ರೀ ನಿರಂಜನ್ ಪೋಳ್ಯ* ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಲೋಗೋ ಅನಾವರಣ ಕಾರ್ಯಕ್ರಮ ನ.28ರಂದು ಪುತ್ತೂರು ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯಿತು.ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಕೇಶವ ಪ್ರಸಾದ್ ಮುಳಿಯ ಸಂಸ್ಥೆಯ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿ ನೂತನ ಲೋಗೋ ಅನಾವರಣಗೊಳಿಸಿದರು. ದೇವಸ್ಥಾನದ...
error: Content is protected !!