- Thursday
- April 3rd, 2025

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ನ.30ರಂದು ಲಕ್ಷದೀಪೋತ್ಸವ ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ಚಂದ್ರ ಮಂಡಲ ರಥೋತ್ಸವ ನಡೆಯಲಿದ್ದು, ಈ ಸಂದರ್ಭ ದೇಗುಲ ಸಹಿತ ಗೋಪುರದ ಬಳಿಯಿಂದ ಕಾಶಿಕಟ್ಟೆ ತನಕ ಹಾಗೂ ಆದಿ ಸುಬ್ರಹ್ಮಣ್ಯ ದೇಗುಲ ಪರಿಸರದಲ್ಲಿ ಲಕ್ಷ ದೀಪಗಳು ಬೆಳಗಲಿವೆ. ಜತೆಗೆ ವಿಶೇಷವಾಗಿ ಸುಮಾರು 120 ತಂಡಗಳಿಂದ ಅಖಂಡ...

ಪಂಚಶ್ರೀ ಯುವಕ ಮಂಡಲ, ಅಕ್ಷತಾ ಯುವತಿ ಮಂಡಲ, ಅಮೃತಾ ಮಹಿಳಾ ಮಂಡಲ ಪಂಬೆತ್ತಾಡಿ ಇವುಗಳ ಜಂಟಿ ಆಶ್ರಯದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನ. 16 ಆದಿತ್ಯವಾರದಂದು ಪಂಬೆತ್ತಾಡಿ ಸಭಾಭವನದಲ್ಲಿ ನಾಗಪ್ಪ ಗೌಡ ಪಂಜಬೈಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಯುವಕ ಹಾಗೂ ಯುವತಿ ಮಂಡಲಗಳ ನೂತನ ಪದಾಧಿಕಾರಿಗಳಿಗೆ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ವಿಜಯಕುಮಾರ...