Ad Widget

ಕುಕ್ಕೆ ಸುಬ್ರಹ್ಮಣ್ಯ ಠಾಣೆ , ಬೆಳ್ಳಾರೆ ವಸತಿ ಸಮುಚ್ಚಯ ಸಹಿತ ಜಿಲ್ಲೆಯ ನೂತನ ಕಟ್ಟಡಗಳ ಉದ್ಘಾಟನೆ

. . . . . . . . .

ಮಂಗಳೂರು : ನ.30 ರಂದು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬಂಟ್ವಾಳ ಸಂಚಾರ ಠಾಣೆ ಮತ್ತು ಸುಬ್ರಮಣ್ಯ ಠಾಣೆಯ ನೂತನ ಕಟ್ಟಡಗಳನ್ನು ಹಾಗೂ ಬೆಳ್ಳಾರೆ ಠಾಣಾ ನೂತನ ವಸತಿ ಸುಮುಚ್ಚಯವನ್ನು ಗೃಹ ಸಚಿವರಾದ ಜಿ ಪರಮೇಶ್ವರ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಅಮಿತ್ ಸಿಂಗ್, ಐ.ಪಿ.ಎಸ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಐ.ಪಿ.ಎಸ್ , ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ,ಪರಿಷತ್ತು ಸದಸ್ಯರು ಹಾಗೂ ಶಾಸಕರು ಹಾಗೂ ಇತರ ಗಣ್ಯರು ಹಾಜರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!