ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪ್ರಭಾವದಿಂದ ರಾಜ್ಯಾದ್ಯಂತ ಮೋಡ ಕವಿದ ವಾತಾವರಣವಿದ್ದು ಸುಳ್ಯದಲ್ಲಿ ಕಳೆದ ರಾತ್ರಿಯಿಂದ ಮಳೆ ಆರಂಭವಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅಕಾಲಿಕ ಮಳೆಯಿಂದ ಕೃಷಿಕರನ್ನು ಕಂಗಾಲಾಗುವಂತೆ ಮಾಡಿದೆ.
- Wednesday
- December 4th, 2024