ಸುಳ್ಯ ತಾಲೂಕು ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವತಿಯಿಂದ ಪಂಚಾಯತ್ ರಾಜ್ ಸಮಾವೇಶ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಸಭಾಂಗಣದಲ್ಲಿ ನಿರ್ಮಾಣ ಮಾಡಲಾದ ವೇದಿಕೆ ಇದೀಗ ಶಿಥಿಲಾವಸ್ಥೆ ತಲುಪಿದ್ದರಿಂದ ಈ ವೇದಿಕೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡದೇ ಮುಂಭಾಗದಲ್ಲಿ ಚಯರ್ ಗಳನ್ನು ಇರಿಸಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಬಗ್ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಗಮನಿಸಿ ಇನ್ನಾದರೂ ಸರಿ ಪಡಿಸುವ ಕೆಲಸ ಮಾಡುವರೇ ಎಂದು ಕಾದು ನೋಡಬೇಕಿದೆ.
- Wednesday
- December 4th, 2024