- Friday
- April 4th, 2025

ಆಧುನಿಕ ಯುಗದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿಯ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮದ ಉಳಿವಿನ ಬಗ್ಗೆ ಹಲವು ಸಂಪಾದಕರಿಗೆ ಭಯ ಶುರು ಆಗಿದೆ. ಆದರೆ ಡಿಜಿಟಲ್ ಆಗಿ ಧೈರ್ಯದಿಂದ ಮುನ್ನುಗ್ಗುವ ಅವಕಾಶವನ್ನು ಡಿಜಿಟಲ್ ಕ್ರಾಂತಿ ಮಾಧ್ಯಮಗಳಿಗೆ ನೀಡಿದೆ ಎಂದು ಹಿರಿಯ ಪತ್ರಕರ್ತರಾದ ಶಿವಸುಬ್ರಹ್ಮಣ್ಯ ಕೆ. ಹೇಳಿದ್ದಾರೆ. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ ಪೇಯ್ಡ್ ನ್ಯೂಸ್ ಸಂಸ್ಕೃತಿ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್...

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸುಬ್ರಹ್ಮಣ್ಯದಲ್ಲಿ ಜಾತ್ರೋತ್ಸವದ ಪ್ರಧಾನ ದಿನಗಳಾದ ಪಂಚಮಿ ಮತ್ತು ಷಷ್ಠಿಯಂದು ವಾಹನ ನಿಲ್ದಾಣ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ನಿಗದಿಪಡಿಸಲಾಗಿದೆ. ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಾಹನಗಳಿಗೆ ಡಿ.6 ಮತ್ತು 7 ರಂದು ವಿಶೇಷ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. . ಆದುದರಿಂದ...

ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಇದರ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ, ಪ್ರೆಸ್ ಕ್ಲಬ್ ಸುಳ್ಯ ಮತ್ತು ಯುವಕ ಮಂಡಲ ಕಳಂಜ ಇದರ ಸಹಯೋಗದೊಂದಿಗೆ ಡಾ.ಪುರುಷೋತ್ತಮ ಬಿಳಿಮಲೆಯವರ ಕೃತಿ 'ಹುಡುಕಾಟ'ದ ಅನಾವರಣ ಮತ್ತು ಸುಳ್ಯ ತಾಲೂಕಿನ ಸಾಂಸ್ಕೃತಿಕ ಮತ್ತು ಸಾಹಿತ್ಯಕ ನೆಲೆಗಟ್ಟಿನ ಕುರಿತು ಹಿರಿಯರಾದ ಕವಿ ಸುಬ್ರಾಯ ಚೊಕ್ಕಾಡಿ ಹಾಗೂ ಕನ್ನಡ...

ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಎಂಬ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣವನ್ನು ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಕೌಶಲ್ ಮೀಡಿಯಾ ವತಿಯಿಂದ ನಿರ್ಮಿಸಿ ಡಿ.5 ರಂದು ಉದ್ಘಾಟಿಸಲಾಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಬಲರಾಮ ಆಚಾರ್ಯ ನೇರವೇರಿಸಿದರು....

ಸುಳ್ಯದ ನಗರ ಪರಿಸರದಲ್ಲಿ ಹಲವು ಸಮಸ್ಯೆಗಳಿದ್ದು ಸ್ಪಂದಸುವಂತೆ ಕೋರಿ ಡಿ.4 ರಂದು ಪೈಚಾರ್ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ನೀಡಲಾಯಿತು. ಪೈಚಾರಿನಿಂದ ಸುಳ್ಯ ನಗರ ಪ್ರವೇಶ ಮಾಡುವ ರಸ್ತೆಯ ವರೆಗೂ ಬೀದಿ ದೀಪ ಕಂಬಗಳಲ್ಲಿ ದೀಪಗಳಿಲ್ಲದೆ ಕತ್ತಲೆಯಿಂದ ಕೂಡಿದೆ. ಅಲ್ಲದೆ ಶಾಂತಿನಗರ ತಿರುವಿನಲ್ಲಿರುವ ಹೈ ಮಾಸ್ ದೀಪ ಹಾಳಾಗಿ ರಾತ್ರಿ...

ಮಾಕಸ್ ಲೈಟ್, ಇನ್ಸೂರೆನ್ಸ್, ಮಾಕಸ್ ಪೈನಾನ್ಸಿಯಲ್, ಹಾಗೂ ಐಸಿಸ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಿಬ್ಬಂದಿವರ್ಗದ ನೇತೃತ್ವದಲ್ಲಿ ಮಂಗಳೂರಿನ ಟ್ರಿನಿಟಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೋನ ಅಡ್ಕಾರ್ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಿರುತ್ತಾರೆ. ಈಕೆ ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭಾ ಶರತ್ ಅಡ್ಕಾರ್ ದಂಪತಿಗಳ ಪುತ್ರಿ. ಈಕೆ ಸೈಂಟ್ ಜೋಸೇಫ್ ಆಂಗ್ಲ...