
ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಎಂಬ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣವನ್ನು ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಕೌಶಲ್ ಮೀಡಿಯಾ ವತಿಯಿಂದ ನಿರ್ಮಿಸಿ ಡಿ.5 ರಂದು ಉದ್ಘಾಟಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮವನ್ನು ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಬಲರಾಮ ಆಚಾರ್ಯ ನೇರವೇರಿಸಿದರು. ಹಾಗೂ ಊರಿನ ನಾಗರೀಕರು ಉಪಸ್ಥಿತರಿದ್ದರು.