ದೊಡ್ಡೇರಿ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಂದ ವಂದೇ ಭಾರತ್ ನಲ್ಲಿ ಡಿ.06 ರಂದು ಶಾಲಾ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಯಿತು. ಮಂಗಳೂರಿನಿಂದ ಕೇರಳದ ಕಣ್ಣೂರಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಶಾಲೆಯ ಪೋಷಕರು ಮತ್ತು ಮಕ್ಕಳೊಡನೆ ಒಂದು ದಿನದ ಪ್ರವಾಸ ಹಮ್ಮಿಕೊಳ್ಳಲಾಯಿತು. ಕಣ್ಣೂರು ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿ, ಸಾಯಂಕಾಲ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಹಿಂತಿರುಗಿದರು.
- Thursday
- December 12th, 2024