Ad Widget

ದೀನದಯಾಳ್ ಸಹಕಾರ ಸಂಘ ಹಾಗೂ ನೂತನ ಕಛೇರಿ ಉದ್ಘಾಟನೆ.

ಸಹಕಾರ ಸಂಸ್ಕೃತಿಯಿಂದಾಗಿ ಬ್ಯಾಂಕಿಂಗ್‌ ಕ್ಷೇತ್ರ ಅಭಿವೃದ್ಧಿ ಗೊಂಡಿದೆ - ಕ್ಯಾಪ್ಟನ್ ಬೃಜೇಶ್. ದೀನದಯಾಳು ಸಹಕಾರ ಸಂಘದ ಮೂಲಕ ಬಡವರ ದೀನದಲಿತರ ಅಭಿವೃದ್ಧಿಯಾಗಲಿ - ಮುರುಳ್ಯ. ಸುಳ್ಯದ ರಥಬೀದಿಯಲ್ಲಿರುವ ಟಿ.ಎ.ಪಿ.ಸಿ.ಎಂ.ಎಸ್‌. ಕಟ್ಟಡದಲ್ಲಿ ಮಾಜಿ ಸಚಿವ ಎಸ್.ಅಂಗಾರ ನೇತೃತ್ವದ ಪಂಡಿತ್ ದೀನದಯಾಳ್ ಸಹಕಾರ ಸಂಘ ಶುಭಾರಂಭಗೊಂಡಿತು. ಬೆಳಿಗ್ಗೆ 11.22 ರ ಕುಂಭಲಗ್ನದಲ್ಲಿ ಸಹಕಾರ ಸಂಘವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ...

ಕಲ್ಚೆರ್ಪೆ ರಸ್ತೆ ಬದಿ ನಿಲ್ಲಿಸಿದ ಲಾರಿಯ ಚಕ್ರ ಕದ್ದೊಯ್ದ ಕಳ್ಳರು- ಪೋಲಿಸ್ ದೂರು

ಪೆರಾಜೆ ಕಲ್ಚೆರ್ಪೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿಯ ಚಕ್ರವನ್ನು ಬಿಚ್ಚಿ ಕಳ್ಳತನ ಮಾಡಿರುವ ಘಟನೆ ಡಿ.3 ರಂದು ವರದಿಯಾಗಿದೆ. ಕೇರಳದ ನೋಂದಣಿ ಸಂಖ್ಯೆ ಹೊಂದಿರುವ ಲಾರಿಯಾಗಿದ್ದು ಕುಂಬಳಚೇರಿಯಲ್ಲಿ ಮರದ ವ್ಯಾಪಾರಕ್ಕೆಂದು ಬಂದವರ ಲಾರಿ ಇದಾಗಿದ್ದು ಕಲ್ಚೆರ್ಪೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದು ರಾತ್ರಿ ಸಮಯದಲ್ಲಿ ಯಾರೋ ಕಿಡಿಗೇಡಿ ಕಳ್ಳರು ಹೊಂಚು ಹಾಕಿ ಲಾರಿಯ ಹಿಂಬದಿಯ 2 ಚಕ್ರವನ್ನು...
Ad Widget

ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ – ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ, ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಮಟ್ಟದ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ -2024 ದಿನಾಂಕ 05.12.2024 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಅರೆ ಭಾಷೆ ಸಂಸ್ಕೃತಿ...

ಕುಕ್ಕೆ ಸುಬ್ರಹ್ಮಣ್ಯ : ಭಕ್ತಿ ಸಂಭ್ರಮದಿಂದ ನೆರವೇರಿದ “ಚಂಪಾಷಷ್ಠಿ ಮಹಾರಥೋತ್ಸವ – ಬ್ರಹ್ಮರಥದಲ್ಲಿ ವಿರಾಜಿಸಿದ ಸುಬ್ರಹ್ಮಣ್ಯ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಡಿ.12 ರವರೆಗೆ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನಡೆಯುತ್ತಿದೆ. ನ.27 ರಂದು ಕೊಪ್ಪರಿಗೆ ಏರುವುದರೊಂದಿಗೆ ಜಾತ್ರಾ ಮಹೋತ್ಸವವು ಪ್ರಾರಂಭಗೊಂಡಿದ್ದು, ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ಡಿ.07ರ ಶನಿವಾರ ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ...

ಗುತ್ತಿಗಾರು : ಗ್ಯಾರೇಜ್ ಮಾಲಕ ಕಾಂತಪ್ಪ ಪೂಜಾರಿ ನಿಧನ

ಗುತ್ತಿಗಾರಿನಲ್ಲಿ ಹಲವು ವರ್ಷಗಳಿಂದ ಕಾವೇರಿ ಮೋಟಾರ್ ವರ್ಕ್ಸ್ ನಡೆಸುತ್ತಿದ್ದ ಕಾಂತಪ್ಪ ಪೂಜಾರಿ ಇಂದು ಹೃದಯಾಘಾತದಿಂದ ನಿಧನರಾದರು.
error: Content is protected !!