Ad Widget

ಜಾಲ್ಸೂರು : ಅರಣ್ಯ ಇಲಾಖೆಯ ಸಿಬ್ಬಂದಿ ಕುಸಿದ್ದು ಬಿದ್ದು ಮೃತ್ಯು

ಸುಳ್ಯದ ಜಾಲ್ಸೂರಿನಲ್ಲಿ ಕರ್ತವ್ಯ ನಿರತ ಫಾರೆಸ್ಟ್ ವಾಚರ್ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಡಿ.7ರಂದು ವರದಿಯಾಗಿದೆ.

. . . . . . . . .

ಜಾಲ್ಸೂರಿನ ಗೇಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚರ್ ಸದಾಶಿವ (50) ಎಂಬವರೇ ಮೃತಪಟ್ಟ ದುರ್ದೈವಿ. ಅಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋದರೂ ಫಲಕಾರಿಯಾಗಲಿಲ್ಲವೆನ್ನಲಾಗಿದೆ..

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading