Ad Widget

ಅರಂತೋಡು :  ಅಕ್ರಮ ದನ ಸಾಗಾಟ – ಪೋಲಿಸರಿಗೊಪ್ಪಿಸಿದ ಭಜರಂಗದಳ

ಅರಂತೋಡು : ಪುತ್ತೂರು ಭಾಗದಿಂದ ಮಂಡ್ಯ ಮೈಸೂರು ಕಡೆಗೆ ಅಕ್ರಮವಾಗಿ ದನ ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭಜರಂಗದಳವು ತಡೆಯೊಡ್ಡಿ ವಾಹನವನ್ನು ಇದೀಗ ಸುಳ್ಯ ಪೋಲಿಸರಿಗೆ ಒಪ್ಪಿಸಿದ ಘಟನೆ ಇದೀಗ ನಡೆದಿದೆ. ಎರಡು ವಾಹನಗಳಲ್ಲಿ 5 ಹೋರಿಗಳು ಹಾಗು 2 ಹಸುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ.

. . . . .

ವಾಹನ ಚಾಲಕರು ಸೇರಿದಂತೆ ಮೂವರನ್ನು ಪೋಲಿಸರು ಇದೀಗ ಠಾಣೆಗೆ ಕರೆತಂದಿದ್ದು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ತನಿಖೆ ವೇಳೆಯಲ್ಲಿ ಮೊಬೈಲ್ ನಲ್ಲಿ ಕೈ ಬರಹದಲ್ಲಿರುವ ಚೀಟಿ ಮಾತ್ರ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ  ವಿವರ ನಿರೀಕ್ಷಿಸಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!