Ad Widget

ಸುಳ್ಯ : ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಕ್ಯಾಲೆಂಡರ್ ಬಿಡುಗಡೆ

. . . . . . . . .

ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್‌ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ಡಿ.09 ರಂದು ಸಹಕಾರಿಯ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಪ್ರಭಾಕರನ್ ನಾಯರ್, ಪ್ರಕಾಶ್ ಕೇರ್ಪಳ, ಮಹೇಶ್ ಮೇರ್ಕಜೆ, ಸಚಿನ್ ಕುಮಾರ್ ಬಳ್ಳಡ್ಕ, ದೀಕ್ಷಿತ್ ಪಾನತ್ತಿಲ, ಸಿಬ್ಬಂದಿ ಕುಮಾರಿ ಜ್ಯೋತ್ಸ್ನಾ ಮಂದ್ರಪ್ಪಾಡಿ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading