ಐವರ್ನಾಡು : ಸಹಕಾರಿ ಸಂಘದ ಚುನಾವಣೆ – ನಾಮಪತ್ರ ಸಲ್ಲಿಕೆ ಆರಂಭ

ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿ ಚುನಾವಣೆಗೆ ದಿನ ನಿಗದಿಯಾಗಿದ್ದು ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.

. . . . . . . . .

ಕಾಂಗ್ರೆಸ್ ಬೆಂಬಲಿತರಾಗಿ ಜಯಪ್ರಕಾಶ್ ನೆಕ್ರಪ್ಪಾಡಿ, ಕರುಣಾಕರ ಮಡ್ತಿಲ, ಮುಂಜುನಾಥ್ ಮಡ್ತಿಲ, ರಾಜೇಶ್ ಭಟ್ ಬಾಂಜಿಕೋಡಿ, ಅಶ್ವಥ್ ಜಬಳೆ, ಕೇಶವ ಉದ್ದಂಪಾಡಿ, ಕಣ್ಣ ಪಾಟಾಳಿ ನಾಮಪತ್ರ ಸಲ್ಲಿಸಿದ್ದಾರೆ.  ಚುನಾವಣಾಧಿಕಾರಿಯಾಗಿ ಶೋಭಾ ಎನ್.ಎಸ್. ಕರ್ತವ್ಯ ನಿರ್ವಹಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading