- Sunday
- June 7th, 2026
ಕನ್ವರ್ಷನ್ ಆಗಿರುವ 10 ಸೆಂಟ್ಸ್ ಜಾಗ ದೊಡ್ಡತೋಟದಲ್ಲಿ ಮಾರಾಟಕ್ಕಿದೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಮೊ: 94818 47810
ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿ ಚುನಾವಣೆಗೆ ದಿನ ನಿಗದಿಯಾಗಿದ್ದು ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಕಾಂಗ್ರೆಸ್ ಬೆಂಬಲಿತರಾಗಿ ಜಯಪ್ರಕಾಶ್ ನೆಕ್ರಪ್ಪಾಡಿ, ಕರುಣಾಕರ ಮಡ್ತಿಲ, ಮುಂಜುನಾಥ್ ಮಡ್ತಿಲ, ರಾಜೇಶ್ ಭಟ್ ಬಾಂಜಿಕೋಡಿ, ಅಶ್ವಥ್ ಜಬಳೆ, ಕೇಶವ ಉದ್ದಂಪಾಡಿ, ಕಣ್ಣ ಪಾಟಾಳಿ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಯಾಗಿ ಶೋಭಾ ಎನ್.ಎಸ್. ಕರ್ತವ್ಯ ನಿರ್ವಹಿಸಿದರು.
ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಮಿತಿ ಸಭೆಯು ಡಿಸೆಂಬರ್ 21 ರಂದು ದೆಹಲಿಯಲ್ಲಿ ನಡೆಯಲ್ಲಿದ್ದು, ಕರ್ನಾಟಕದಿಂದ ರಾಷ್ಟ್ರೀಯ ಸಮಿತಿ ಸದಸ್ಯರಾದ ಅಶೋಕ ಎಡಮಲೆ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯದಿಂದ ಒಟ್ಟು ಸಮಿತಿ ಸದಸ್ಯರಿದ್ದು ಈ ಬಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ. ಅಶೋಕ ಎಡಮಲೆ ಅವರು ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಕರಾಗಿ,...
