ಬೋರುಗುಡ್ಡೆ ರಸ್ತೆಯಲ್ಲಿ ಕಾರು ಪಲ್ಟಿ amarasuddi - December 13, 2024 at 15:59 0 Tweet on Twitter Share on Facebook Pinterest Email . . . . . . . . . ಸುಳ್ಯ ಆಲೆಟ್ಟಿ ಸಂಪರ್ಕಿಸುವ ರಸ್ತೆಯಲ್ಲಿ ಗುಂಡಿ ತಪ್ಪಿಸುವ ಸಲುವಾಗಿ ಕಾರನ್ನು ಚಲಾವಣೆ ಮಾಡುವಾಗ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಇದೀಗ ವರದಿಯಾಗಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. Share this:WhatsAppLike this:Like Loading...