ಶಿಕ್ಷಣ ಇಲಾಖೆಯು ಇತ್ತೀಚೆಗೆ ನಡೆಸಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಮಿಮಿಕ್ರಿ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ಹತ್ತನೇ ತರಗತಿ ವಿದ್ಯಾರ್ಥಿ ವಿನ್ಯಾಸ್ ಜಾಕೆ ಪ್ರಥಮ ಸ್ಥಾನ ಪಡೆದುರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅದೇ ರೀತಿ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆಯ ಪ್ರಬಂಧ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಸಾಕ್ಷಿ ಕೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
- Sunday
- January 5th, 2025