Ad Widget

ಬೆಳ್ಳಾರೆ : ಕುಣಿತ ಭಜನಾ ತರಬೇತಿ ಪ್ರಾರಂಭೋತ್ಸವ ; ಕುಣಿತ ಭಜನೆ ಮಕ್ಕಳ ಮನಸ್ಸನ್ನು ಅರಳಿಸುತ್ತದೆ – ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು

ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಆಶ್ರಯದಲ್ಲಿ ಬೆಳ್ಳಾರೆ ಸ್ನೇಹಾoಜಲಿ ಕುಣಿತ ಭಜನಾ ತಂಡದ 2 ನೇ ತಂಡದ ತರಬೇತಿ ಯು ದಿನಾಂಕ 15 ದಶoಬರ 2024 ಆದಿತ್ಯವಾರ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಂಗಣದಲ್ಲಿ ಪ್ರಾರಂಭಗೊಂಡಿತು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ದೀಪ ಪ್ರಜ್ವಲಿಸಿ ಶುಭಹಾರೈಸಿದರು, ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಪದ್ಮನಾಭ ಬೀಡು ಅಧ್ಯಕ್ಷತೆ ವಹಿಸಿದ್ದರು, ಕುಣಿತ ಭಜನಾ ತರಬೇತುದಾರರಾದ ಸದಾನಂದ ಆಚಾರ್ಯ ಕಾಣಿಯೂರು, ಸ್ನೇಹಿತರ ಕಲಾ ಸಂಘದ ಕಾರ್ಯದರ್ಶಿ ಗಣೇಶ್ ಪಾಟಾಳಿ ಕುರುoಬುಡೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು ಸಂಘದ ಕೋಶಾಧಿಕಾರಿ ಶ್ರೀನಿವಾಸ ಕುರುoಬುಡೇಲು ಸ್ವಾಗತಿಸಿ ಉಪಾಧ್ಯಕ್ಷ ವಸಂತ ಗೌಡ ಪಡ್ಪು ವಂದಿಸಿದರು ಸಂಜಯ್ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!