Ad Widget

ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ಜೀವ ಬೆದರಿಕೆ ಹಾಕಿದ ಘಟನೆಯನ್ನು ಪ್ರೆಸ್ ಕ್ಲಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿಯಲ್ಲಿ ಜೀವ ಬೆದರಿಕೆ ಹಾಕಿದ ಘಟನೆಯ ಬಗ್ಗೆ ಸುಳ್ಯ ಪ್ರೆಸ್ ಕ್ಲಬ್ ಖಂಡಿಸಿದೆ. ಡಿ.13ರಂದು ಮಿಥುನ್ ತನ್ನ ತಾಯಿಯ ಜತೆ ಬಿಎಸ್‌ಎನ್‌ಎಲ್ ಕಚೇರಿಗೆ ಹೋಗಿ ತಾಯಿಯ ಮೊಬೈಲ್ ಸಿಮ್‌ ಸರಿ ಪಡಿಸಿ ಬಂದಿದ್ದು, ಬಿಎಸ್‌ಎನ್‌ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ ಸಂಸ್ಥೆಯು ಬಿ.ಎಸ್‌.ಎನ್.ಎಲ್...

ನಿರಂಜನ್ ಕಡ್ಲಾರುರವರ ಸಾಹಿತ್ಯದಲ್ಲಿ ರಚನೆಯಾದ “ಜಗನ್ಮಾತೆ ಕಾಳಿಕಾಂಬೆ” ಎಂಬ ಕನ್ನಡ ಭಕ್ತಿಗೀತೆ ಬಿಡುಗಡೆ

ಶಕ್ತಿರೂಪಿಣಿಯಾಗಿರತಕ್ಕಂತಹ ಶ್ರೀ ಕಾಳಿಕಾ ಮಾತೆಯ 'ಜಗನ್ಮಾತೆ ಕಾಳಿಕಾಂಬೆ' ಎಂಬ ಕನ್ನಡ ಭಕ್ತಿಗೀತೆಯು ಮಂಗಳೂರಿನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಹಮ್ಮಿಕೊಂಡ ವಿಶ್ವಕರ್ಮ ಕಲಾ ಸಿಂಚನ ಸಾಂಸ್ಕೃತಿಕ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಶ್ರೀ ಕೆ ಕೆ ಆಚಾರ್ಯ, ಶ್ರೀ ವಿಶ್ವಕರ್ಮ ಕಲಾ ಪರಿಷತ್ತಿನ ಗೌರವಾಧ್ಯಕ್ಷರಾದ...
Ad Widget

ನಿರಂಜನ್ ಕಡ್ಲಾರುರವರ ಸಾಹಿತ್ಯದಲ್ಲಿ ರಚನೆಯಾದ “ಜಗನ್ಮಾತೆ ಕಾಳಿಕಾಂಬೆ” ಎಂಬ ಕನ್ನಡ ಭಕ್ತಿಗೀತೆ ಬಿಡುಗಡೆ

ಶಕ್ತಿರೂಪಿಣಿಯಾಗಿರತಕ್ಕಂತಹ ಶ್ರೀ ಕಾಳಿಕಾ ಮಾತೆಯ 'ಜಗನ್ಮಾತೆ ಕಾಳಿಕಾಂಬೆ' ಎಂಬ ಕನ್ನಡ ಭಕ್ತಿಗೀತೆಯು ಮಂಗಳೂರಿನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಹಮ್ಮಿಕೊಂಡ ವಿಶ್ವಕರ್ಮ ಕಲಾ ಸಿಂಚನ ಸಾಂಸ್ಕೃತಿಕ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಶ್ರೀ ಕೆ ಕೆ ಆಚಾರ್ಯ, ಶ್ರೀ ವಿಶ್ವಕರ್ಮ ಕಲಾ ಪರಿಷತ್ತಿನ ಗೌರವಾಧ್ಯಕ್ಷರಾದ...

ಸುಳ್ಯ : ಅಕ್ರಮ ಮರಳು ಅಡ್ಡೆಗೆ ತಹಶೀಲ್ದಾರ್ ದಾಳಿ – ಮರಳು ಸಾಗಿಸುತ್ತಿದ್ದ ವಾಹನಕ್ಕೆ ತಡೆ

ಅಜ್ಜಾವರ ಗ್ರಾಮದ ದೊಡ್ಡರಿಯಿಂದ ಮರಳು ಹೇರಿಕೊಂಡು ಹೋಗುತ್ತಿದ್ದ ವಾಹನವನ್ನು ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ತಡೆದು ವಾಹನ ವಶ ಪಡಿಸಿಕೊಂಡ ಘಟನೆ ಇದೀಗ ವರದಿಯಾಗಿದೆ. ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಅಮರ ಸುದ್ದಿ ವರದಿ ಪ್ರಕಟಿಸಿ ಎಚ್ಚರಿಸಿತ್ತು. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಪಯಸ್ವಿನಿ ನದಿಗೆ ನಿರ್ಮಿಸಿರುವ ಅಣೆಕಟ್ಟಿಗೆ ಮಾಜಿ ಪ್ರಧಾನಿ ವಾಜಪೇಯಿ ಹೆಸರು ಇಡುವಂತೆ ಮನವಿ

ಸುಳ್ಯ ನಗರಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿರುವ ಪಯಸ್ವಿನಿ ನದಿಗೆ ನಿರ್ಮಿಸಿರುವ ಅಣೆಕಟ್ಟಿಗೆ ಭಾರತದ ಮಾಜಿ ಪ್ರಧಾನಿಯವರಾದ ಅಟಲ್ ಬಿಹಾರಿ ವಾಜಪೇಯಿ ಇವರ ಹೆಸರನ್ನು ಇಡುವಂತೆ ಅಟಲ್ ಬಿಹಾರಿ ವಾಜಿಪೇಯಿರವರ ಅಭಿಮಾನಿಗಳ ಸಂಘ ಸುಳ್ಯ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ಮಾಡಿ ಒತ್ತಾಯಿಸಿದೆ.

ಅಮರ ಸುದ್ದಿ ವರದಿಗಾರನಿಗೆ ಜೀವ ಬೆದರಿಕೆ – ವಿಕಾಸ್ ಮೀನಗದ್ದೆ ವಿರುದ್ಧ ಪೋಲೀಸ್ ಹಾಗೂ ಬಿಎಸ್ ಎನ್ ಎಲ್ ಅಧಿಕಾರಿಗಳಿಗೆ ದೂರು

ಸುಳ್ಯ ಬಿಎಸ್‌ಎನ್ ಎಲ್ ಕಸ್ಟಮರ್ ಸರ್ವಿಸ್ ಸೆಂಟರ್‌ನ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿ ಮೂಲಕ ಬೆದರಿಕೆ ಹಾಕಿದ್ದು, ಈ ಬಗ್ಗೆ ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರು ಡಿ. 14ರಂದು ಸುಳ್ಯ ಪೋಲೀಸರಿಗೆ ದೂರು ನೀಡಿದ್ದಾರೆ. ಬಿಎಸ್‌ಎನ್‌ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ ಸಂಸ್ಥೆಯು ಬಿ.ಎಸ್.ಎನ್.ಎಲ್ ಸಿಮ್‌ ಗೆ ಹೆಚ್ಚುವರಿ ಹಣ ಪಡೆದುಕೊಳ್ಳುತ್ತಿರುವ ಬಗ್ಗೆ...

ಹರಿಹರ ಪಳ್ಳತ್ತಡ್ಕ : ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಗ್ರಾಮಸ್ಥರ ಸಭೆ

ಪಶ್ಚಿಮ ಘಟ್ಟ ಹಾಗೂ ಜನವಸತಿ ಪ್ರದೇಶಗಳಿಗೆ ಗಡಿ ಗುರುತು ಮಾಡಿ ಜಂಟಿ ಸರ್ವೇ ಮಾಡಬೇಕು : ಕಿಶೋರ್ ಶಿರಾಡಿ ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಡಿ.15 ರಂದು ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ಹರಿಹರ, ಕಲ್ಮಕಾರು, ಕೊಲ್ಲಮೊಗ್ರು ಹಾಗೂ ಬಾಳುಗೋಡು ಸೇರಿದಂತೆ ನಾಲ್ಕು ಗ್ರಾಮಗಳ ಗ್ರಾಮಸ್ಥರ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...

ಗಂಗಾಧರ ಬೆಳ್ಚಪ್ಪಾಡ ದೇವ ಕನ್ನಡಕಜೆ ನಿಧನ

ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಗಂಗಾಧರ ಬೆಳ್ಚಪ್ಪಾಡ (63) ಅಲ್ಪಕಾಲದ ಅಸೌಖ್ಯದಿಂದ ಡಿ.15 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ನಾಟಿವೈಧ್ಯೆ ಶ್ರೀಮತಿ ಸೀತಾರತ್ನ, ಪುತ್ರ ರಕ್ಷಿತ್, ಪುತ್ರಿ ಶ್ರೀಮತಿ ವಿದ್ಯಾ ರನ್ನು ಅಗಲಿದ್ದಾರೆ.

ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಮಹಿಳಾ ಸಾಧಕಿ ಪ್ರಶಸ್ತಿಗೆ ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿ ಆಯ್ಕೆ

ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿತರಬೇತುದಾರಳು,  ಸಂಘಟಕಿ  ಹಾಗೂಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ.ಅನುರಾಧಾ ಕುರುಂಜಿಯವರುಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರುಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ  ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ "ಪ್ರತಿಷ್ಠಿತ “ಚೈತನ್ಯ ಶ್ರೀ- 2024”  ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್, ಸ್ಕೌಟ್- ಗೈಡ್, ಜೇಸೀಸ್, ರೆಡ್ ಕ್ರಾಸ್, ಮೊದಲಾದ ಸಂಸ್ಥೆಗಳಲ್ಲಿ ಹಲವು...

ಮಡಪ್ಪಾಡಿ :- ಪ್ರಗತಿ ಬಂಧು ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಇದರ ವತಿಯಿಂದ ಬಲ್ಕಜೆ ಮತ್ತು ಮಡಪ್ಪಾಡಿ ಒಕ್ಕೂಟಗಳ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷರಾದ ಗೋಪಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆ ಗುತ್ತಿಗಾರು ವಲಯದ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ರವರು ದೀಪ ಪ್ರಜಲ್ವಿಸುವ ಮುಖೇನಾ ಚಾಲನೆಯನ್ನು...
Loading posts...

All posts loaded

No more posts

error: Content is protected !!