ಅಜ್ಜಾವರ ಗ್ರಾಮದ ದೊಡ್ಡರಿಯಿಂದ ಮರಳು ಹೇರಿಕೊಂಡು ಹೋಗುತ್ತಿದ್ದ ವಾಹನವನ್ನು ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ತಡೆದು ವಾಹನ ವಶ ಪಡಿಸಿಕೊಂಡ ಘಟನೆ ಇದೀಗ ವರದಿಯಾಗಿದೆ. ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಅಮರ ಸುದ್ದಿ ವರದಿ ಪ್ರಕಟಿಸಿ ಎಚ್ಚರಿಸಿತ್ತು. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
- Wednesday
- December 18th, 2024