ಫೈಹ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಅಡ್ಕ ಅಜ್ಜಾವರ ಇದರ ವತಿಯಿಂದ ನಡೆದ ಫುಟ್ಬಾಲ್ ಪಂದ್ಯಾಟದ ಬಹುಮಾನ ವಿತರಣೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ,ಕರ್ನಾಟಕ ಸರಕಾರದ ಅರೆಭಾಷೆ ಸಂಸ್ಕೃತ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿಯವರು ಬಹುಮಾನ ವಿತರಿಸಿದರು. ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ದೇವಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಅಬ್ದುಲ್ ರಹ್ಮಾನ್ ಸಂಕೇಶ್, ಮಜೀದ್ ಸಿಟಿ ಮೆಡಿಕಲ್, ಅಬ್ಬಾಸ್ ಎ ಬಿ, ಶೌಕತ್ ಆಲಿ ಮೇನಾಲ ಮೊದಲಾದವರು ಉಪಸ್ಥಿತರಿದ್ದರು.
- Wednesday
- December 18th, 2024