ಅರಂತೋಡು : ಮುರಿದು ಬೀಳುವ ಸ್ಥಿತಿಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಕಛೇರಿ amarasuddi - December 17, 2024 at 21:21 0 Tweet on Twitter Share on Facebook Pinterest Email . . . . . . . . . ಅರಂತೋಡು ಗ್ರಾಮ ಆಡಳಿತಾಧಿಕಾರಿಗಳ ಕಛೇರಿ ಮುರಿದು ಬೀಳುವ ಹಂತಕ್ಕೆ ತಲುಪಿದೆ. ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ಸಾರ್ವಜನಿಕರು ಹಾಗೂ ಸಿಬ್ಬಂದಿಗಳ ಮೇಲೆ ಮುರಿದು ಬೀಳುವ ಮುನ್ನ ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ಈ ಬಗ್ಗೆ ಗಮನ ಹರಿಸುವಂತೆ ಜನತೆ ಒತ್ತಾಯಿಸಿದ್ದಾರೆ. Share this:WhatsAppLike this:Like Loading...