ಅರಂತೋಡು : ಅಟೋ ರಿಕ್ಷಾ ಪಲ್ಟಿ – ಪ್ರಯಾಣಿಕರಿಗೆ ಗಾಯ amarasuddi - December 18, 2024 at 18:14 0 Tweet on Twitter Share on Facebook Pinterest Email ಅರಂತೋಡಿನ ಅಡಿಮಾರಡ್ಕ ಎಂಬಲ್ಲಿ ಅಟೋ ರಿಕ್ಷಾ ಪಲ್ಟಿಯಾದ ಘಟನೆ ಇಂದು ಸಂಜೆ ನಡೆದಿದೆ. ರಿಕ್ಷಾ ಚಾಲಕ ವಿಶ್ವನಾಥ ಗೌಡ ಉಕ್ರಾಜೆ ( ಕರ್ಕುಂಜ) ಅಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ತಿಳಿದುಬಂದಿದೆ. . . . . . . . . . Share this:WhatsAppLike this:Like Loading...