ಕಾರ್ಮಿಕ ಮುಖಂಡ ಕೆ.ಪಿ. ಜಾನಿಯವರಿಗೆ ಪತ್ನಿ ವಿಯೋಗ amarasuddi - December 18, 2024 at 14:34 0 Tweet on Twitter Share on Facebook Pinterest Email . . . . . . . ಕಾರ್ಮಿಕ ಮುಖಂಡ ಕೆ. ಪಿ. ಜಾನಿ ಅವರ ಪತ್ನಿ ಶ್ರೀಮತಿ ಸಿನಿ ಜಾನ್ ರವರು ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 40 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಪುತ್ರಿಯರು, ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. Share this:WhatsAppLike this:Like Loading...