- Wednesday
- January 8th, 2025
ಸುಳ್ಯ ಕುಡಿಯುವ ನೀರಿನ ಯೋಜನೆ ಪೈಪ್ ಲೈನ್ ಕಾಮಗಾರಿಯಿಂದಾಗಿ ಧೂಳುಮಯವಾಗಿದ್ದು, ನ.ಪಂ.ಅಡಕತ್ತರಿಗೆ ಸಿಲುಕಿದೆ. ರಥಬೀದಿಯ ವ್ಯಾಪಾರಸ್ಥರಿಂದ ರಸ್ತೆ ತಡೆಗೆ ಚಿಂತನೆ ಎಂಬ ವರದಿ ಪ್ರಕಟವಾಗುತ್ತಿದ್ದಂತೆ ನ.ಪಂ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ ಪ್ರತಿಕ್ರಿಯಿಸಿ ಈ ಸಮಸ್ಯೆಗಳನ್ನು ನಾನು ಖುದ್ದಾಗಿ ತೆರಳಿ ಅವಲೋಕಿಸಿದ್ದೇನೆ. ಇಂದು ಅದಕ್ಕೆ ಬೇಕಾಗುವ ಎಲ್ಲಾ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ನ.ಪಂ ಮುಖ್ಯಾಧಿಕಾರಿ ಹಾಗೂ...
ಕೊಲ್ಲಮೊಗ್ರದ ಅಯ್ಯಪ್ಪ ಸ್ವಾಮಿಯ ರಜತ ರೇಖಾ ಚಿತ್ರದ ಸ್ಥಾಪನೆ ಹಾಗೂ ಮಂದಿರದ ಸಭಾಭವನ "ಶ್ರೀ ಮಯೂರ ಕಲಾಮಂದಿರ" ದ ನವೀಕಕರಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಸುಮಾರು 35 ಲಕ್ಷ ರೂ ವೆಚ್ಚದ ವಿವಿಧ ಯೋಜನೆ ಹಾಕಿಕೊಳ್ಳಲಾಗಿದೆ. ಗ್ರಾಮ ಪಂಚಾಯತ್, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಕ್ಷೇತ್ರ ಅಭಿವೃದ್ಧಿಯಾಗಲಿದೆ. ಹಾಗೂ ಊರವರ ಕಾರ್ಯಕ್ರಮಗಳಿಗೆ ಕನಿಷ್ಠ ದರದಲ್ಲಿ ಹಾಲ್...
ಸುಳ್ಯ : ಸುಳ್ಯ ನಗರದ ಕುಡಿಯುವ ನೀರಿನ ಪೈಪು ಲೈನ್ ಕಾಮಗಾರಿ ನಡೆಯುತ್ತಿದ್ದು ನಿತ್ಯವು ಧೂಳುಮಯವಾದ ರಸ್ತೆಯ ಕುರಿತು ದೂರು ಅರ್ಜಿಗಳು ಬರುತ್ತಿದ್ದರು ನಗರ ಪಂಚಾಯತ್ ಮಾತ್ರ ಮೂಕ ಪ್ರೇಕ್ಷಕನಾಗಿ ನಿಲ್ಲುವಂತೆ ಮಾಡಿದ್ದು ಇದರ ವಿರುದ್ದ ಇದೀಗ ಈ ರಸ್ತೆಯಲ್ಲಿನ ಅಂಗಡಿ ಮುಂಗಟ್ಟಿನ ವರ್ತಕರು ರಸ್ತೆ ತಡೆ ನಡೆಸುವ ಚಿಂತನೆ ನಡೆಸಿರುವುದು ಉನ್ನತ ಮೂಲಗಳಿಂದ ತಿಳಿದುಬಂದಿದೆ....
ಅಮರಮುನ್ನೂರು ಗ್ರಾಮದ ಮರ್ಗಿಲಡ್ಕ ನಿವಾಸಿ ಪುನೀತ್( 30) ರವರು ಸೂರಿಕುಮೇರು ಎಂಬಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ. ಮಂಗಳೂರಿನಲ್ಲಿ ಕೋಸ್ಟಲ್ ಕೋಳಿ ಫಾರ್ಮ್ ನಲ್ಲಿ ಚಾಲಕರಾಗಿದ್ದ ಅವರು ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ವೇಳೆಯಲ್ಲಿ ಸೂರಿಕುಮೇರು ರಾಜ್ಯ ಹೆದ್ದಾರಿಯಲ್ಲಿ ಟೆಂಪೊ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ....
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕಲ್ಲುಗುಂಡಿಯ ಮೇಲಿನ ಪೇಟೆಯಲ್ಲಿ ಡಿ 19 ರಂದು ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ KA -6 d 9844 ಟ್ಯಾಕ್ಸಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿಯ ಮೇಲಿನ ಪೇಟೆಯ ಎಣ್ಣೆ ಮಿಲ್ಲಿನ ಸಮೀಪದ ಮರಕ್ಕೆ ಗುದ್ದಿದೆ.ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಾರಿನ...