Ad Widget

ಆಯುಧ ಪರವಾನಿಗೆ ನವೀಕರಣಕ್ಕೆ ಡಿಸೆಂಬರ್ 31 ರೊಳಗಾಗಿ ಅರ್ಜಿ ಸಲ್ಲಿಸಲು ಸೂಚನೆ

ತಾಲೂಕು ವ್ಯಾಪ್ತಿಯಲ್ಲಿ ಆಯುಧ ಪರವಾನಿಗೆಯನ್ನು ಹೊಂದಿರುವ ಪರವಾನಿಗೆದಾರರು ದಿನಾಂಕ : 31.12.2024 ರಂದು ನವೀಕರಣ ಮುಕ್ತಾಯಗೊಳ್ಳುವವರು ಡಿ.31ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ದಿನಾಂಕ : 01.01.2025 ರಿಂದ ಸ್ವಿಕೃತವಾದ ಅರ್ಜಿಗಳಿಗೆ ದಂಡನೆ ಪಾವತಿಸಿ ನವೀಕರಿಸಬೇಕಾಗಿರುವುದರಿಂದ ಡಿಸೆಂಬರ್ 31 ರ ಒಳಗಾಗಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಸುಳ್ಯ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ| ಸಿ‌.ಟಿ. ರವಿಯಿಂದ ಸ್ತ್ರೀ ಕುಲಕ್ಕೆ ಅಪಮಾನ: ಗೀತಾ ಕೋಲ್ಚಾರು

ಬಿಜೆಪಿ ನಾಯಕ ಸಿ‌.ಟಿ. ರವಿ ಕರ್ನಾಟಕ ಘನ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಡಿರುವ ಆಕ್ಷೇಪಾರ್ಹ ಮಾತು ನಾಡಿನ ಸಮಸ್ತ ಸ್ತ್ರೀ ಕುಲಕ್ಕೆ ಮಾಡಿದ ಅಪಮಾನ. ಅವರನ್ನು ವಿಧಾನ ಪರಿಷತ್ತಿನಿಂದ ವಜಾಗೊಳಿಸಬೇಕು. ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಆಕ್ಷೇಪಾರ್ಹ...

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಯವರಿಗೆ ಗೌಡರ ಯುವ ಸೇವಾ ಸಂಘದಿಂದ ಗೌರವ

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ.ಯವರು ಆಯ್ಕೆಯಾಗಿದ್ದು, ಅವರನ್ನು ಸುಳ್ಯದ ಗೌಡರ ಯುವ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ರವರ ನೇತೃತ್ವದಲ್ಲಿ ಗೌರವಿಸಲಾಗಿದ್ದು, ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ,ಹಿರಿಯ ನಿರ್ದೇಶಕರಾದ . ಸೂರಯ್ಯ ಸೂಂತೋಡು, ನಿರ್ದೇಶಕರುಗಳಾದ ಸುರೇಶ್ ಎಂ.ಹೆಚ್., ಸುಪ್ರೀತ್ ಮೋಂಟಡ್ಕ, ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.,ಸುಳ್ಯ ಎ.ಒ.ಎಲ್.ಇ. ಬಿ...

ಕೂತ್ಕುಂಜ : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ

ಸುಳ್ಯದ ಕೂತ್ಕೂಂಜ ಗ್ರಾಮದ ಸಂಪ ಚಂದ್ರಶೇಖರ ಅವರ ಮನೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಡಿ.18 ರಂದು ಸಂಜೆ ಮರದ ಮೇಲೆ ಇದ್ದು ಇವತ್ತು ಮುಂಜಾನೆ ಮರದಿಂದ ಇಳಿದು ಹೋಗಿರುವ ಘಟನೆ ನಡೆದಿದೆ.
error: Content is protected !!