- Tuesday
- January 7th, 2025
ಸುಳ್ಯದ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಸಂಚಾಕರಾದ ಪುರೋಹಿತ ನಾಗರಾಜ ಭಟ್ಟರಿಗೆ ಹವ್ಯಕ ವೇದರತ್ನ ಪ್ರಶಸ್ತಿಗೆ ಭಾಜನರಾಗಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಪೆರಾಜೆ ವಿಷ ಸೇವಿಸಿ ವೃದ್ದೆ ಆತ್ಮಹತ್ಯೆವೃದ್ದೆ ಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಾಜೆ ಗ್ರಾಮದ ನೆಡ್ಚಿಲ್ ನಿಂದ ವರದಿಯಾಗಿದೆಪೆರಾಜೆ ಗ್ರಾಮದ ನೆಡ್ಚಿಲ್ ದಿ. ರಾಮಣ್ಣ ರವರ ಪತ್ನಿ ಕೇಪಕ್ಕನವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.ಇವರು ಪುತ್ರರಾದ ಗಣೇಶ, ಚಂದ್ರಶೇಖರ, ದಯಾನಂದ...
ನಿಷ್ಠೆ ಮತ್ತು ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಿದರೆ ಯಶಸ್ಸು ಸಾಧ್ಯ ಡಾ. ಹರೀಶ್ ಎಂ.ಆರ್. ನಿರ್ದಿಷ್ಟ ಗುರಿಯೆಡೆಗೆ ಸಾಗಿದರೆ ಯಶಸ್ಸು ಸಾಧ್ಯ : ಡಾ. ಕೆ.ವಿ. ಚಿದಾನಂದ ಇಂದಿನ ಕಾಲದಲ್ಲಿ ಹಲವು ಅವಕಾಶಗಳಿವೆ. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನಿಟ್ಟುಕೊಂಡು ಶ್ರಮವಹಿಸಿ ಮುನ್ನಡಿಯಿಟ್ಟರೆ ಸಫಲತೆ ಪಡೆಯಲು ಸಾಧ್ಯ. ಒಂದು ಕಾಲದಲ್ಲಿ ಮೂಲಭೂತ ಸೌಕರ್ಯಗಳಿಲ್ಲದ ಗ್ರಾಮೀಣ ಪ್ರದೇಶವಾದ ಸುಳ್ಯದಲ್ಲಿ ಎಲ್ಲರಿಗೂ ಆರೋಗ್ಯ...
ಸುಳ್ಯ : ಸುಳ್ಯ ಕುಡಿಯುವ ನೀರಿನ ಯೋಜನೆ ಪೈಪ್ ಲೈನ್ ಕಾಮಗಾರಿಯ ಧೂಳಿನಿಂದ ಅಡಕತ್ತರಿಗೆ ಸಿಲುಕಿದ ನ.ಪಂ , ಧೂಳುಮಯವಾದ ರಥಬೀದಿ ವ್ಯಾಪರಸ್ಥರಿಂದ ರಸ್ತೆ ತಡೆಗೆ ಚಿಂತನೆ ? ಎಂಬ ತಲೆಬರಹದೊಂದಿಗೆ ಅಮರ ಸುದ್ದಿಯಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ನ.ಪಂ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ ಮತ್ತು ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಇದೀಗ ರಸ್ತೆಯ ಧೂಳಿನ ಸಮಸ್ಯೆಗೆ ಪರಿಹಾರ...
ಸಿ.ಟಿ.ರವಿಯವರ ಹೇಳಿಕೆ ಮಹಿಳಾ ಕಾಂಗ್ರೆಸ್ ಖಂಡಿಸುತ್ತದೆ ಅಲ್ಲದೇ ಬಿಜೆಪಿ ಮಹಿಳಾ ಮೋರ್ಚಾ ಯಾಕೆ ಮೌನವಹಿಸಿದೆ - ಗೀತಾ ಕೋಲ್ಚಾರ್. ಎಂ.ಎಲ್.ಸಿ. ಸಿ.ಟಿ. ರವಿಯವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ರಿಗೆ ಮಾಡಿರುವ ಪದ ಬಳಕೆಯನ್ನು ಸುಳ್ಯ ಕಾಂಗ್ರೆಸ್ ಖಂಡಿಸುತ್ತದೆ. ಮತ್ತು ರವಿ ಅವರನ್ನು ಬೆಂಬಲಿಸುವವರು ಕೂಡಾ ಮಹಿಳೆಯರಿಗೆ ಗೌರವ ಕೊಡುವುದಿಲ್ಲವೆಂದೇ ಅರ್ಥ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್...
ಅಮರ ಸುದ್ದಿ ಸ್ಪೆಷಲ್ ರಿಪೋರ್ಟ್ : ✍️ಉಲ್ಲಾಸ್ ಕಜ್ಜೋಡಿಪುಸ್ತಕಗಳನ್ನು ಓದುವುದು ನಾವು ನಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಹಾಗೂ ನಮ್ಮನ್ನು ನಾವು ಮತ್ತಷ್ಟು ಪ್ರಬುದ್ಧರನ್ನಾಗಿಸಿಕೊಳ್ಳಲು ಇರುವಂತಹ ಒಂದು ಅತ್ಯದ್ಭುತವಾದ ಮಾರ್ಗ. ಆದರೆ ಇಂದಿನ ಈ ಯಾಂತ್ರೀಕೃತ ಜಗತ್ತಿನಲ್ಲಿ ಸ್ಮಾರ್ಟ್ ಫೋನ್, ಕಂಪ್ಯೂಟರ್ ಮುಂತಾದವುಗಳು ನಮ್ಮ ಮನೆ-ಮನಗಳಿಗೆ ಲಗ್ಗೆಯಿಟ್ಟು ನಾವಿಂದು ಪುಸ್ತಕಗಳನ್ನು ಓದುವಂತಹ ಆಸಕ್ತಿಯನ್ನೇ ಕಳೆದುಕೊಳ್ಳುವ ಪರಿಸ್ಥಿತಿಗೆ ತಲುಪುತ್ತಿದ್ದೇವೆ....
ಟಿಎಪಿಸಿಎಂಎಸ್ ಗಳಿಗೆ ಸರಕಾರದಿಂದ ಬರಬೇಕಾದ ಬಾಕಿ ಪಾವತಿಸುವಂತೆ ಹಾಗೂ ರೇಷನ್ ಕಾರ್ಡ್ ಸಮಸ್ಯೆ ಪರಿಹರಿಸುವಂತೆ ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ನಿತ್ಯಾನಂದ ಮುಂಡೋಡಿಯವರ ನೇತೃತ್ವದಲ್ಲಿ ಆಹಾರ ಸಚಿವ ಮುನಿಯಪ್ಪರ ಬಳಿ ನಿಯೋಗ ತೆರಳಿ, ಮನವಿ ಮಾಡಲಾಗಿದೆ. ಟಿ.ಎ.ಪಿ.ಸಿ.ಎಂ.ಎಸ್. ಉಪಾಧ್ಯಕ್ಷ ಪಿ.ಎಸ್.ಗಂಗಾಧರ್, ಕಾರ್ಯದರ್ಶಿ ಜಯರಾಮ ದೇರಪ್ಪಜ್ಜನಮನೆ, ನಿರ್ದೇಶಕ ಎಸ್.ಸಂಶುದ್ದೀನ್ ಮೊದಲಾದವರಿದ್ದರು. ಪಡಿತರ ವ್ಯವಸ್ಥೆ ಸರಿಪಡಿಸಬೇಕು ಹಾಗೂ ಹೊಸ ರೇಶನ್...
ಪೇರಾಲು ಬಜಪ್ಪಿಲ ಶ್ರೀ ಇರುವೆರ್ ಉಳ್ಳಾಕುಲು ಧೂಮಾವತಿ ಪರಿವಾರ ದೈವಸ್ಥಾನಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ದೊರೆತಿದ್ದು, ಇಂದು ಬೆಳಗ್ಗೆ ಹಸಿರುವಾಣಿ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ಸಮರ್ಪಣೆಗೊಂಡಿತು. ಪೇರಾಲು ಶ್ರೀರಾಮ ಭಜನಾ ಮಂದಿರದ ಬಳಿಯಿಂದ ಆರಂಭಗೊಂಡ ಹಸಿರುವಾಣಿ ಮೆರವಣಿಗೆ ದೈವಸ್ಥಾನದ ಅನುವಂಶಿಕ ಮೊಕ್ತೇಸರರಾದ ಹೇಮಂತ್ ಕುಮಾರ್ ಗೌಡರಮನೆ ಚಾಲನೆ ನೀಡಿದರು. ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ,...
ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟಕ್ಕೆ ಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ.ಎಂ.ಸಿ ಅಧ್ಯಕ್ಷ ಸಿ ಹೆಚ್ ಅಬ್ದುಲ್ ಖಾದರ್ ವಹಿಸಿದರು.ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ಇದ್ದರು. ಕ್ರೀಡಾ ಪ್ರತಿಜ್ಞಾವಿಧಿಯನ್ನು ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಬೋಧಿಸಿದರು. ಶಿಕ್ಷಕ...
ಪೀಸ್ ಸ್ಕೂಲ್ ಬೊಳುಬೈಲು ಹಾಗೂ ಅಗ್ನಿಶಾಮಕ ದಳ, ಸುಳ್ಯ ಇವರ ವತಿಯಿಂದ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ತರಬೇತಿ ಹಾಗೂ ಮಾಹಿತಿ ಕಾರ್ಯಾಗಾರವು ಇಂದು ಪೀಸ್ ಸ್ಕೂಲ್ ಬೊಳುಬೈಲು ಇದರ ವಠಾರದಲ್ಲಿ ನಡೆಯಿತು.ಸುಳ್ಯ ಅಗ್ನಿಶಾಮಕ ಠಾಣೆಯ ನಾಗರಾಜ್ ಪೂಜಾರಿ ರವರು ಅಗ್ನಿ ಸುರಕ್ಷತಾ ಕ್ರಮದ ಬಗ್ಗೆ ಉಪನ್ಯಾಸ ನೀಡಿದರು.ಅಗ್ನಿಶಾಮಕ ದಳದ ಸಿಬ್ಬಂದಿಗಳು ಶಾಲೆಯ ವಿದ್ಯಾರ್ಥಿ ಹಾಗೂ...
Loading posts...
All posts loaded
No more posts