ಡಿ.26 ರಿಂದ ದೇವ – ಕಂದ್ರಪ್ಪಾಡಿ ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆ ಬಳಸಲು ಇಲಾಖೆ ಸೂಚನೆ amarasuddi - December 23, 2024 at 6:56 0 Tweet on Twitter Share on Facebook Pinterest Email ದೇವ ಕಂದ್ರಪ್ಪಾಡಿಯಲ್ಲಿ ರಸ್ತೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಯನ್ನು ಡಿ.26 ರಿಂದ ನಡೆಯಲಿರುವುದರಿಂದ ರಸ್ತೆ ಬಂದ್ ಆಗುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬದಲಿ ರಸ್ತೆಯನ್ನು ಬಳಸಿ ಸಹಕರಿಸುವಂತೆ ಲೋಕೋಪಯೋಗಿ ಇಲಾಖೆಯ ಪ್ರಕಟಣೆ ತಿಳಿಸಿದೆ. . . . . . . . . . Share this:WhatsAppLike this:Like Loading...