ಶಬರಿಗಿರಿ ಸೇವಾ ಪ್ರತಿಷ್ಠಾನದ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಕಣೆಮರಡ್ಕ ಇದರ ಮೂರನೇ ವರ್ಷದ ಪುನಃ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ಸಮಿತಿ ರಚನೆಗೊಂಡಿದ್ದು ಸಮಿತಿ ಗೌರವಾಧ್ಯಕ್ಷರಾಗಿ ಗಂಗಾಧರ ಮಾವಂಜಿ, ಅಧ್ಯಕ್ಷರಾಗಿ ಪ್ರಕಾಶ್ ಕಣೆಮರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ತೋಟಪ್ಪಾಡಿ, ಕೋಶಾಧಿಕಾರಿಗಳಾಗಿ ರವಿ ಕಣೆಮರಡ್ಕರವರನ್ನು ಡಿ.19 ರಂದು ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
- Thursday
- January 9th, 2025