- Wednesday
- January 8th, 2025
ಶಬರಿಗಿರಿ ಸೇವಾ ಪ್ರತಿಷ್ಠಾನದ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಕಣೆಮರಡ್ಕ ಇದರ ಮೂರನೇ ವರ್ಷದ ಪುನಃ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ಸಮಿತಿ ರಚನೆಗೊಂಡಿದ್ದು ಸಮಿತಿ ಗೌರವಾಧ್ಯಕ್ಷರಾಗಿ ಗಂಗಾಧರ ಮಾವಂಜಿ, ಅಧ್ಯಕ್ಷರಾಗಿ ಪ್ರಕಾಶ್ ಕಣೆಮರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ತೋಟಪ್ಪಾಡಿ, ಕೋಶಾಧಿಕಾರಿಗಳಾಗಿ ರವಿ ಕಣೆಮರಡ್ಕರವರನ್ನು...
ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಡಿ.22 ರಂದು ನಡೆದ ಚುನಾವಣೆಯಲ್ಲಿ ಐವರ್ನಾಡು ಸಹಕಾರಿ ಸಂಘದ ಹಾಲಿ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್.ಮನ್ಮಥ ನೇತೃತ್ವದ ತಂಡದ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮನ್ಮಥ ನೇತೃತ್ವದ ತಂಡದ ಅಭ್ಯರ್ಥಿಗಳು 12 ಸ್ಥಾನಗಳ ಪೈಕಿ 11 ಸ್ಥಾನಗಳಲ್ಲಿ ಭರ್ಜರಿ...
ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಡಿ.22ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಬಹುಮತ ಪಡೆದಿದೆ. ಇಂದು ನಡೆದ ಚುನಾವಣೆಯಲ್ಲಿ 12 ಸ್ಥಾನಗಳ ಪೈಕಿ 11 ಸ್ಥಾನಗಳಲ್ಲಿ ಸಹಕಾರ ಭಾರತಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಮಂದಿ ಅಭ್ಯರ್ಥಿಗಳು ಹಾಗೂ ಒಬ್ಬರು ಸ್ವತಂತ್ರ...