ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಅರಣ್ಯ ಖಾತೆ ಸಚಿವರಾದ ಈಶ್ವರ ಖಂಡ್ರೆ ರವರು ಡಿ.24 ರಂದು ಭೇಟಿ ನೀಡಿ ದೇವರ ದರುಶನ ಪಡೆದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಿರಿಧರ ಸ್ಕಂದ, ಕಾರ್ಯದರ್ಶಿ ಚಂದ್ರಶೇಖರ ಬಸವನಮೂಲೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮನೋಹರ ನಾಳ, ಆಡಳಿತ ಮಂಡಳಿಯ ರವೀಂದ್ರ ಕುಮಾರ್ ರುದ್ರಪಾದ, ಶಿವರಾಮ್ ಪಳ್ಳಿಗದ್ದೆ, ದೇವಸ್ಥಾನದ ಅರ್ಚಕರಾದ ಗಣೇಶ್ ದೀಕ್ಷಿತ್, ಸ್ಥಳೀಯರಾದ ಶಿವರಾಮ ರೈ, ಸತೀಶ್ ಕೂಜುಗೋಡು ಹಾಗೂ ಪವನ್.ಎಂ.ಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
- Thursday
- January 9th, 2025