- Wednesday
- January 8th, 2025
ಕೆವಿಜಿ ಇಂಜಿನಿಯರಿಂಗ್ ಕಾಲೇಜು ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಅದಾನಿ ಸಿಮೆಂಟ್ ಇವರ ಸಹಯೋಗದಲ್ಲಿ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಸುಳ್ಯದ ಕಟ್ಟಡ ಗುತ್ತಿಗೆದಾರರಿಗೆ 'Skill development' ಕಾರ್ಯಕ್ರಮವು ಡಿಸೆಂಬರ್ 27 ಶುಕ್ರವಾರದಂದು ಬೆಳಿಗ್ಗೆ 10.00 ಕ್ಕೆ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಅದಾನಿ ಸಿಮೆಂಟ್ ನ ಟೆಕ್ನಿಕಲ್ ಹೆಡ್ ER...
ಸುಳ್ಯದ ಹೆಸರಾಂತ ಆರ್.ಕೆ. ಇಂಟರ್ ನ್ಯಾಷನಲ್ ಹಾಲಿಡೇಸ್ Inc ವತಿಯಿಂದ ಮೆಗಾ ಪಾಸ್ಫೊರ್ಟ್ ಮೇಳ ಮತ್ತು ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ವಿಮಾನಯಾನ ಟಿಕೆಟ್ ಗಳು ಲಭ್ಯವಿದ್ದು ಇದು ಹೊಸ ವರ್ಷದ ಹಿನ್ನೆಲೆಯಲ್ಲಿ ಅತೀ ಅಗ್ಗದ ದರದಲ್ಲಿ ಲಭ್ಯವಿದೆ. ಪಾಸ್ಪೋರ್ಟ್ ಮೇಳದಲ್ಲಿ ಹೊಸ ಪಾಸ್ ಪೋರ್ಟ್ , ನವೀಕರಣ , 15 ವರ್ಷ ಮೇಲ್ಪಟ್ಟ ವಯಸ್ಸು ಪ್ರತಿ...
ಅಟಲ್ ಜಿ ಚಾರಿಟೇಬಲ್ ಟ್ರಸ್ಟ್(ರಿ.) ಸುಳ್ಯ ಹಾಗೂ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಅಟಲ್ ಜಿ ಯವರ ಜನ್ಮದಿನಾಚರಣೆಯನ್ನು ಪುಷ್ಪ ನಮನದೊಂದಿಗೆ ಸುಳ್ಯ ನರೇಂದ್ರ ವಿಹಾರದ, ಲಾಲ್ ಕೃಷ್ಣ ಸಭಾಂಗಣದಲ್ಲಿ ಇಂದು ಡಿ, 25 ರಂದು ಆಚರಿಸಲಾಯಿತು.ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಸುಧಾಕರ ಕಾಮತ್ ಅಡ್ಕಾರು ರವರು ವಾಜಪೇಯಿಯವರ...
ಸುಳ್ಯದ ಕುರುಂಜಿಭಾಗ್ ನ ಕೆ.ವಿ.ಜಿ ಸರ್ಕಲ್ ನಲ್ಲಿ ಕಳೆದ 21 ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸಿಕೊಂಡು ಬರುತ್ತಿರುವ ವಿಜಯ್ ಕುಮಾರ್ ಮಯೂರಿ ಮತ್ತು ಶ್ರೀಮತಿ ರೂಪವಿಜಯ್ ಕುಮಾರ್ ರವರ ಮಾಲಕತ್ವದ ಮಯೂರಿ ರೆಸ್ಟೋರೆಂಟ್ ರವರ ನೂತನ ಮಯೂರಿ ಟೋಪ್ ಹೌಸ್ ರೆಸ್ಟೋ ಡಿ.ಎಂ.ಕಾಂಪ್ಲೆಕ್ಸ್ ರೂಫ್ ಗಾರ್ಡನ್ ನಲ್ಲಿ ಡಿ.25ರಂದು ಶುಭಾರಂಭಗೊಂಡಿದೆ. ಸುಳ್ಯವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ...
ಸೆಲ್ಸಿ ಪಾಯಿಂಟ್, ವೀವ್ ಪಾಯಿಂಟ್ ಆಧುನಿಕ ಸ್ಪರ್ಶತೆ ಇಲ್ಲಿನ ವಿಶೇಷತೆ ಸುಳ್ಯದ ಕುರುಂಜಿಭಾಗ್ ನ ಕೆ.ವಿ.ಜಿ ಸರ್ಕಲ್ ನಲ್ಲಿ ಕಳೆದ 21 ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸಿಕೊಂಡು ಬರುತ್ತಿರುವ ವಿಜಯ್ ಕುಮಾರ್ ಮಯೂರಿ ಮತ್ತು ಶ್ರೀಮತಿ ರೂಪವಿಜಯ್ ಕುಮಾರ್ ರವರ ಮಾಲಕತ್ವದ ಮಯೂರಿ ರೆಸ್ಟೋರೆಂಟ್ ರವರ ನೂತನ ಮಯೂರಿ ಟೋಪ್ ಹೌಸ್ ರೆಸ್ಟೋ ಡಿ.ಎಂ.ಕಾಂಪ್ಲೆಕ್ಸ್ ರೂಫ್...
ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಅರಣ್ಯ ಖಾತೆ ಸಚಿವರಾದ ಈಶ್ವರ ಖಂಡ್ರೆ ರವರು ಡಿ.24 ರಂದು ಭೇಟಿ ನೀಡಿ ದೇವರ ದರುಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಿರಿಧರ ಸ್ಕಂದ, ಕಾರ್ಯದರ್ಶಿ ಚಂದ್ರಶೇಖರ ಬಸವನಮೂಲೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮನೋಹರ ನಾಳ, ಆಡಳಿತ ಮಂಡಳಿಯ ರವೀಂದ್ರ ಕುಮಾರ್...
ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ, ದ.ಕ.ಜಿ.ಪಂ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಂಪಾಜೆ ಇವುಗಳ ಸಂಯುಕ್ತಾಶ್ರಯದಲ್ಲಿ ಡಿ.23 ರಂದು ಶಾಲೆಯ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. 4ನೇ ತರಗತಿ ವಿದ್ಯಾರ್ಥಿನಿಯರು ಪ್ರಾರ್ಥನೆಯನ್ನು ನೆರವೇರಿಸಿದರು. ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹನೀಫ್.ಎಸ್.ವಿ ರವರು ಗಿಡಕ್ಕೆ ನೀರು ಹಾಕುವ ಮೂಲಕ...
ಸುಳ್ಯ ದ ಕೋರ್ಟ್ ಹಿಂಭಾಗದ ವಿದ್ಯಾರ್ಥಿನಿ ನಿಲಯದ ಬಳಿ ಇರುವ ಟ್ರಾನ್ಸ್ಪೋರ್ಮರ್ ಮೇಲೆ ಮರದ ಗೆಲ್ಲೊಂದು ಬಾಗಿ ನಿಂತಿದ್ದು ಅಪಾಯಕ್ಕೆ ಆಹ್ವಾನಿಸಿಸುತ್ತಿರುವ ಕುರಿತು ಈ ಹಿಂದೆ ಫೋಟೋ ಸಹಿತ ವರದಿ ಪ್ರಕಟಿಸಿತ್ತು ನಿನ್ನೆ ಮೆಸ್ಕಾಂ ಇಲಾಖೆಯವರು ಕ್ರೇನ್ ಮೂಲಕ ಮರದ ಗೆಲ್ಲನ್ನು ತುಂಡರಿಸಿದ್ದು ಮಳೆಗಾಲದಲ್ಲಿ ಆಗಬಹುದಾದಂತ ಸಂಭಾವ್ಯ ಅಪಾಯವನ್ನು ಇಲಾಖೆಗೆ ಆಗಬಹುದಾದ ನಷ್ಟ ತಪ್ಪಿಸಿದೆ
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ಇವುಗಳ ಸಹಭಾಗಿತ್ವದಲ್ಲಿ ಡಿ.27 ಶುಕ್ರವಾರದಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉಚಿತ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಆಧಾರ್ ನೋಂದಣಿ ಹಾಗೂ ತಿದ್ದುಪಡಿಗೆ ಬೇಕಾದ ದಾಖಲಾತಿಗಳ ವಿವರಗಳು ಈ ಕೆಳಗಿನಂತಿವೆ.10 ವರ್ಷಗಳ ಹಿಂದಿನ ಆಧಾರ್ ಕಾರ್ಡ್...
ಕರ್ನಾಟಕ ಸರಕಾರವು ಹಲವು ಇಲಾಖೆಗಳಿಗೆ ನಾಮನಿರ್ದೇಶಕ ಸದಸ್ಯರನ್ನು ಆಯ್ಕೆ ಮಾಡುತ್ತಿದ್ದು ಇದರಲ್ಲಿ ಸುಳ್ಯ ತಾಲೂಕು ಪಂಚಾಯಿತಿ ಕೆಡಿಪಿ ಇದರ ನಾಮ ನಿರ್ದೇಶನದ ಸದಸ್ಯರಾಗಿ ಸುಳ್ಯದಲ್ಲಿ ವಕೀಲರು ಹಾಗೂ ನೋಟರಿಯಾಗಿ ಸೇವೆ ಸಲ್ಲಿಸುತ್ತಿರುವ ಅಲೆಟ್ಟಿಯ ಧರ್ಮಪಾಲ ಕೊಯಂಗಾಜೆ, ಐವರ್ನಾಡಿನ ಜಯಪ್ರಕಾಶ್ ನೆಕ್ರಪ್ಪಾಡಿ, ಗುತ್ತಿಗಾರಿನ ಪರಮೇಶ್ವರ ಕೆಂಬಾರೆ, ಜಾಲ್ಸೂರಿನ ತೀರ್ಥರಾಮ ಬಾಳಾಜೆ, ಅರಂತೋಡಿನ ಆಶ್ರಫ್ ಗುಂಡಿ, ಬೆಳ್ಳಾರೆಯ ಶಕುಂತಳಾ...
Loading posts...
All posts loaded
No more posts