Ad Widget

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಡಾ.ಕುರುಂಜಿ ವೆಂಕಟ್ರರಮಣ ಗೌಡರ ಜನ್ಮ ದಿನಾಚರಣೆ

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿವಂಗತ ಡಾ. ಕುರುಂಜಿ ವೆಂಕಟರಮಣ ಗೌಡರ 96ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಡಿಸೆಂಬರ್ 26ರಂದು ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಲೀಲಾದರ್ ಡಿ. ವಿ. ಯವರು ಕುರುಂಜಿ ವೆಂಕಟರಮಣ ಗೌಡರ ತತ್ವ ಆದರ್ಶಗಳನ್ನು ತಿಳಿಸಿ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಕಾಡೆಮಿಯಲ್ ಆಫ್ ಲಿಬರಲ್ ಎಜುಕೇಶನ್ ರಿಜಿಸ್ಟರ್ ಸುಳ್ಯ ಇದರ ಕೌಂನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ, ಸಂಸ್ಥೆಯ ಬೋಧಕ -ಬೋಧಕ್ಕೇತರ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಪುಷ್ಪ ನಮನ ಸಲ್ಲಿಸಿದರು

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading