Ad Widget

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

. . . . . . . . .

ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಮನ್‌ಮೋಹನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!