- Wednesday
- January 8th, 2025
ಸುಬ್ರಹ್ಮಣ್ಯ : ರಿಷಿ ಸಂಸ್ಕೃತಿ ವಿದ್ಯಾ ಕೇಂದ್ರ(ರಿ.) ಸಿದ್ದ ಸಮಾಧಿ ಯೋಗ ಇವರ ವತಿಯಿಂದ ಡಿಸೆಂಬರ್ 27, 28 ಹಾಗೂ 29 ಮೂರು ದಿನಗಳ ಕಾಲ ಸುಬ್ರಹ್ಮಣ್ಯದಲ್ಲಿ ವಿಶ್ವ ಹೃದಯ ಸಮ್ಮೇಳನ ಜರಗಲಿರುವುದು. ಈ ಸಮ್ಮೇಳನಕ್ಕೆ ಮಂಗಳವಾರ ಮಂಗಳೂರಿನಿಂದ ಪಾದಯಾತ್ರೆ ಆರಂಭಗೊಂಡು ಡಿ.26 ರಂದು ಬೆಳಿಗ್ಗೆ ಏನಕಲ್ಲಿಗೆ ತಲುಪಿದ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಡಿ.26 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಜಯ್ ದಿವಸ್ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.ಲ| ಸತೀಶ್ ಕೂಜುಗೋಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಮಹೇಶ್ ಕೊಪ್ಪತ್ತಡ್ಕ ಹಾಗೂ ಶ್ರೀಮತಿ ಅನಿತಾ ಮಹೇಶ್ ಕೊಪ್ಪತ್ತಡ್ಕ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷರಾದ...
ಸುಳ್ಯ: ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ವತಿಯಿಂದ ಕೆವಿಜಿ ಸುಳ್ಯ ಹಬ್ಬ ಹಾಗೂ ಸಾಧನಾಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಮುಂಭಾಗದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಇದರ ಗೌರವ ಅಧ್ಯಕ್ಷರಾದ ಕೆ ವಿ ಚಿದಾನಂದರವರ ಅಧ್ಯಕ್ಷತೆಯಲ್ಲಿ ಜರುಗಿತು ಕಾರ್ಯಕ್ರಮದ ಉದ್ಘಾಟನೆಯನ್ನು...