- Tuesday
- January 7th, 2025
ಜ.03,4,5 : ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ ಕಾರ್ಯಕ್ರಮವು ನಡೆಯಲಿದ್ದು ಅಲ್ಲದೇನವೀಕೃತ ಶಾಲಾ ಕ್ರೀಡಾಂಗಣ,ಶಾಲಾ ನೂತನ ಕೊಠಡಿಗಳ ಉದ್ಘಾಟನೆ , ಸಾಧಕರಿಗೆ ಸನ್ಮಾನದ ಕುರಿತಾಗಿ ಬೆಳ್ಳಾರೆ ಕೆಪಿಎಸ್ಸಿ ಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಧಾಧಿಕಾರಿಗಳು ತಿಳಿಸಿದರು. ಪತ್ರಿಕಾಗೋಷ್ಡಿಯಲ್ಲಿ ರಾಜೀವಿ ರೈ ಮತ್ತು ಎಸ್ ಎನ್ ಮನ್ಮಥರು ಮಾತನಾಡುತ್ತಾ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ...
ತಂದೆ, ಮಗ, ಹಾಗೂ ಸಂಬಂಧಿ ಸೇರಿ ಮೂವರ ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸುಳ್ಯದ ಜಟ್ಟಿಪಳ್ಳಕ್ಕೆ ಅಪ್ಪಳಿಸಿತು. ಜಟ್ಟಿಪಳ್ಳದ ನಿವಾಸಿ ನಿವೃತ್ತ ಪೋಸ್ಟ್ ಮಾಸ್ಟರ್ ಅಣ್ಣು ನಾಯ್ಕ್, ಅವರ ಪುತ್ರ ಪಿ.ಎಫ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಚಿದಾನಂದ ನಾಯ್ಕ್, ಜಟ್ಟಿಪಳ್ಳ ಪರಿಸರದಲ್ಲಿ ಪ್ಲಂಬಿಂಗ್ ಮತ್ತು ಕೃಷಿ ಕಾರ್ಮಿಕರಾಗಿ ಗುರುತಿಸಿಕೊಂಡಿದ್ದ ಉತ್ತಮ ಕೆಲಸಗಾರ ರಮೇಶ್ ನಾಯ್ಕ್ ಇಂದು...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಜಾಲ್ಲೂರು ಸಮೀಪ ಮಾಪಳಡ್ಕ ಮಖಾಂ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಮಹಾತ್ಮರುಗಳ ಸ್ಮರಣಾರ್ಥ ವರ್ಷಂಪ್ರತೀ ನಡೆಸಿಕೊಂಡು ಬರುತ್ತಿರುವ ಮಾಪಳಡ್ಕ ಮಖಾಂ ಉರೂಸ್ ಹಾಗೂ ಮಾಪಳಡ್ಕ ದರ್ಸಿನಲ್ಲಿ ಕುರ್-ಆನ್ ಕಂಠಪಾಠ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಹಾಫಿಝ್ ಪದವಿ ಪ್ರದಾನ ಸಮ್ಮೇಳನವು ಜನವರಿ 4,5,6 ದಿನಾಂಕಗಳಲ್ಲಿ ವೈವಿಧ್ಯ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು...
ಸುಳ್ಯ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ ಗೋಕುಲ್ ದಾಸ್ ರವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವು ಲಯನ್ಸ್ ಸೇವಾ ಸದನ ಸುಳ್ಯದಲ್ಲಿ ಅದ್ದೂರಿಯಾಗಿ ಜರುಗಿತು . ಸಾರ್ವಜನಿಕ ಅಭಿನಂದನಾ ಸಮಾರಂಭವನ್ನು ಹಿರಿಯ ಸಹಕಾರಿ ಸೀತಾರಾಮ ರೈ ಸವಣೂರು ರವರು ಉದ್ಘಾಟಿಸಿ ಮಾತನಾಡುತ್ತಾ ಕೆ.ಗೋಕುಲ್ ದಾಸ್ ರವರು ಎಲ್ಲಾ ಕ್ಷೇತ್ರದಲ್ಲಿ ತಮ್ಮ ಕೈಗಳನ್ನು ಆಡಿಸಿದ್ದು ಅವರು...
ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಭರ್ಜರಿ ಗೆಲುವು ದಾಖಲಿಸಿದೆ. ಎಲ್ಲಾ 12 ನಿರ್ದೇಶಕ ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ದಯಾನಂದ ಕುರುಂಜಿ, ಸಂತೋಷ್ ಕುತ್ತಮೊಟ್ಟೆ, ಚಂದ್ರಶೇಖರ ಚೋಡಿಪಣೆ, ಶಿವಾನಂದ ಕುಕ್ಕುಂಬಳ, ಉದಯಕುಮಾರ್ ಉಳುವಾರು....
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್. ಷಡಾಕ್ಷರಿಯವರು ಎರಡನೇ ಅವಧಿಗೆ ಆಯ್ಕೆಯಾಗಿದ್ದು, ಅವರನ್ನು ಸುಳ್ಯ ಶಾಖೆ ವತಿಯಿಂದ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ನಿತಿನ್ ಪ್ರಭು, ರಾಜ್ಯ ಪರಿಷತ್ ಸದಸ್ಯ ಮಂಜು, ತಾಲೂಕು ಶಾಖೆ ಪ್ರಧಾನ ಕಾರ್ಯದರ್ಶಿ ಪೃಥ್ವಿ ಕುಮಾರ್ ಟಿ, ಕೋಶಾಧಿಕಾರಿ ಕುಶಾಲಪ್ಪ ತುಂಬತ್ತಾಜೆ, ನಿರ್ದೇಶಕ...
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಪರ್ಲಡ್ಕ ಜಂಕ್ಷನ್ ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮವಾಗಿ ಸುಳ್ಯದ ಜಟ್ಟಿಪಳ್ಳದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ನಿವೃತ್ತ ಅಂಚೆ ಪಾಲಕ ಸುಳ್ಯ ಜಟ್ಟಿಪಳ್ಳದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಸಂಬಂಧಿ ರಮೇಶ್ ನಾಯ್ಕ ಮೃತಪಟ್ಟವರೆಂದು ತಿಳಿದುಬಂದಿದೆ. ಈಗ ಮೃತದೇಹಗಳನ್ನು ಪುತ್ತೂರು ಸರಕಾರಿ...
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಪರ್ಲಡ್ಕ ಜಂಕ್ಷನ್ ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮವಾಗಿ ಸುಳ್ಯದ ಜಟ್ಟಿಪಳ್ಳದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ನಿವೃತ್ತ ಅಂಚೆ ಪಾಲಕ ಸುಳ್ಯ ಜಟ್ಟಿಪಳ್ಳದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಸಂಬಂಧಿ ರಮೇಶ್ ನಾಯ್ಕ ಮೃತಪಟ್ಟವರೆಂದು ತಿಳಿದುಬಂದಿದೆ. ಈಗ ಮೃತದೇಹಗಳನ್ನು ಪುತ್ತೂರು ಸರಕಾರಿ...