- Tuesday
- January 7th, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕಿನ ಸುಳ್ಯವಲಯದ ಗಾಂಧಿನಗರ ಕಾರ್ಯಕ್ಷೇತ್ರದ ತ್ರೈಮಾಸಿಕ ಸಭೆಯಲ್ಲಿ ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವೆಂಕಪ್ಪಗೌಡರವರು ಕಾನೂನಿನ ಬಗ್ಗೆ ಅರಿವು ಇರಲಿ ಎಂದು ತಿಳಿಸಿ, ವಾಹನ ಚಲಾವಣೆಯಲ್ಲಿ ಆಗುವ ಸಮಸ್ಯೆಗಳು, ನಮ್ಮಲ್ಲಿ ಬೇಕಾದ ದಾಖಲಾತಿಗಳು ಯಾವುದೆಲ್ಲ ಎಂಬುದನ್ನು ವಿವರವಾಗಿ ಮಾಹಿತಿ ನೀಡಿದರು, ದಾಖಲಾತಿಗಳು ನಮ್ಮಲ್ಲಿ ಇಲ್ಲದೆ ಇದ್ದ ಸಂದರ್ಭದಲ್ಲಿ...
ಮಡಪ್ಪಾಡಿ: ಅಧಿಕಾರಕ್ಕೇರಿದ ಬಿಜೆಪಿ – 7 ಸ್ಥಾನಗಳಲ್ಲಿ ಬಿಜೆಪಿ ಹಾಗೂ 5 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು
ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಇದರ ಮತ ಎಣಿಕೆ ಪೂರ್ತಿಯಾಗಿದ್ದು 7 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 5 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಕಂಡಿದ್ದಾರೆ. ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘದ 12 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಇದರಲ್ಲಿ ಬಿಜೆಪಿ ಬೆಂಬಲಿತ ಸಹಕಾರ...
ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸಿದ ಸಿ ಎ ಪರೀಕ್ಷೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಅಭಿರಕ್ಷಾ ಕೃಷ್ಣವೇಣಿ ತೇರ್ಗಡೆ ಯಾಗಿದ್ದಾರೆ.ಪ್ರಾಥಮಿಕ ಶಿಕ್ಷಣವನ್ನು ವಿದ್ಯಾಭಾರತಿ ಶಾಲೆ ಅಡೂರು, ಪ್ರೌಢ ಶಿಕ್ಷಣವನ್ನು ಗಜಾನನ ಶಾಲೆ ಈಶ್ವರ ಮಂಗಲ, ಬಿ ಕಾಂ ನ್ನು ಶ್ರೀ ಭಾರತಿ ಕಾಲೇಜು ನಂತೂರು ಮಂಗಳೂರು, ಸಿ ಎ...
ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಇದರ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಮತ ಎಣಿಕೆ ಪೂರ್ತಿಯಾದ 5 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಹಿಂದುಳಿದ 'ಬಿ' ವರ್ಗದಿಂದ ಸಚಿನ್ ಬಳ್ಳಡ್ಕ, ಹಿಂದುಳಿದ 'ಎ' ವರ್ಗದಿಂದ ಬಿಜೆಪಿ ಬೆಂಬಲಿತ ಬಿಜೆಪಿ ಶಿವರಾಮ ಆಚಾರಿ ಚಿರೆಕಲ್ಲು,ಪರಿಶಿಷ್ಟ ಜಾತಿ ಮೀಸಲು...