Ad Widget

ಚಿನ್ನಪ್ಪ ಗೌಡ ಹೆರ್ಕಜೆ ನಿಧನ

. . . . . . . . .

ದೇವಚಳ್ಳ ಗ್ರಾಮದ ಹೆರ್ಕಜೆ ಚಿನ್ನಪ್ಪ ಗೌಡ ಎಂಬುವವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಡಿ.30) ಬೆಳಗ್ಗಿನ ಜಾವ 3:30ರ ಸುಮಾರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ 70 ವರ್ಷ ವಯಸ್ಸಾಗಿದ್ದು, ಮೃತರು ಪತ್ನಿ, ಮಕ್ಕಳು, ಅಳಿಯಂದಿರು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯಸಂಸ್ಕಾರವು ಇಂದು ಮದ್ಯಾಹ್ನದ ನಂತರ ಮೃತರ ಸ್ವಗೃಹದಲ್ಲಿ ನೆರವೇರಲಿದೆ ಎಂದು ಆಪ್ತರು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!