Ad Widget

ಜನವರಿ 03 : ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33ಕೆ.ವಿ. ಕಾವು- ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಯಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ: 03-01-2025 (ಶುಕ್ರವಾರ) ರ ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು – ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಕಾವು ಹಾಗೂ ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯಗೊಳ್ಳಲಿದ್ದು ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!