Ad Widget

ಮುಂಡಕಜೆ ಜಂಕ್ಷನ್ ನಲ್ಲಿ ಪಿಕಪ್ ವಾಹನ ಪಲ್ಟಿ

. . . . . . . . .

ಅಮರಪಡೂರು ಗ್ರಾಮದ ಕಣಿಪ್ಪಿಲ ಎಂಬಲ್ಲಿ ಇಂದು ಬೆಳಿಗ್ಗೆ ಪಿಕಪ್ ಪಲ್ಟಿಯಾದ ಘಟನೆ ವರದಿಯಾಗಿದೆ. ಚೊಕ್ಕಾಡಿಯಿಂದ ಸುಳ್ಯಕ್ಕೆ ಕೆಲಸಕ್ಕೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಪಿಕಪ್ ಪಲ್ಟಿಯಾಗಿದ್ದು, ಅದರಲ್ಲಿ 6 ಜನ ಇದ್ದರು.

ಪಲ್ಟಿಯಾದ ರಭಸಕ್ಕೆ ಎಲ್ಲರಿಗೂ ಗಾಯಗಳಾಗಿದ್ದು, ಅವರ ಸುಳ್ಯ ಆಸ್ಪತ್ರೆ ಗೆ ಚಿಕಿತ್ಸೆಗೆ ಕರೆತರಲಾಯಿತು. ಈ ಪಿಕಪ್ ನಲ್ಲಿ ಯತೀನ್ ಪುಳಿಮರಡ್ಕ ಚಾಲಕರಾಗಿದ್ದರು ಎಂದು ಹೇಳಲಾಗುತ್ತಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!