ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ಶ್ರೀ ಉಳ್ಳಾಲ್ತಿ ಭಕ್ತವೃಂದ ಮುಕ್ಕೂರು ಹಾಗೂ ಶ್ರೀ ಕ್ಷೇತ್ರ ಪೆರುವಾಜೆ ಭಕ್ತವೃಂದದಿಂದ ಜ.1 ರಂದು ರಾತ್ರಿ ಕರಸೇವೆ ನಡೆಯಿತು.
ಶ್ರೀ ಕ್ಷೇತ್ರದಲ್ಲಿ ದಿನಾಂಕ 16-01-2025 ರಿಂದ 21-01-2025 ರವರೆಗೆ ವಾರ್ಷಿಕ ಜಾತ್ರೆ ಮತ್ತು ಬ್ರಹ್ಮ ರಥೋತ್ಸವ ನಡೆಯಲಿದೆ.