- Wednesday
- January 8th, 2025
ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಿ ದೇವಸ್ಥಾನದದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯುತ್ತಿದೆ. ಜ.06 ರಂದು ಪೂ. ಗಂಟೆ 8-23 ರಿಂದ 09-23 ವರೆಗೆ ನಡೆಯುವ ಮಕರ ಲಗ್ನ ಶುಭಮುಹೂರ್ತದಲ್ಲಿ ಶ್ರೀ ಮಹಿಷಮರ್ದಿನೀ ದೇವರಿಗೆ ಅಷ್ಟಬಂಧಕ್ರಿಯೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಇದರ ಅಂಗವಾಗಿ ದೇವಳದ ಸಮೀಪದಲ್ಲಿರುವ ತೀರ್ಥ ಕೆರೆ ಪವಿತ್ರ ಪುಷ್ಕರಿಣಿ ಅಭಿವೃದ್ಧಿಗೊಂಡು ಜ.03 ರಂದು...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತಿದಿನ ಸಹಸ್ರಾರು ಭಕ್ತರು ಆಗಮಿಸುತ್ತಾರೆ. ಹಿರಿಯ ನಾಗರಿಕರು ಮತ್ತು ವಿಶೇಷ ಚೇತನ ಭಕ್ತರ ಅನುಕೂಲತೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇವರಿಗೆ ವಿಶೇಷ ಉಪಯೋಗ ಒದಗಿಸಲು ಶ್ರೀ ದೇವಳದಲ್ಲಿ ಸ್ವಯಂಚಾಲಿತ ರ‍್ಯಾಂಪ್ ಆಸನವನ್ನು ಅಳವಡಿಸಲಾಗುವುದು. ಈಗಾಗಲೇ ರ‍್ಯಾಂಪ್ ಅನ್ನು ಅಳವಡಿಸುವ ಕಾರ್ಯ ಆರಂಭವಾಗಿದ್ದು ಕಿರುಷಷ್ಠಿ ಮಹೋತ್ಸವದ ಈ ಸಂದರ್ಭದಲ್ಲಿ...
ಸುಬ್ರಹ್ಮಣ್ಯ ಜ.02: ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಅಂಗವಾಗಿ ಗುರುವಾರ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು| ಭಾಗೀರಥಿ ಮುರುಳ್ಯ ರವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಪ್ರಮುಖರಾದ ಜುಬಿನ್ ಮೊಹಾಪಾತ್ರ, ಲಕ್ಷ್ಮೀಶ ಗಬ್ಲಡ್ಕ, ಮಲ್ಲಿಕಾ ಪಕ್ಕಳ, ಅರವಿಂದ ಅಯ್ಯಪ್ಪ ಸುತಗುಂಡಿ ಉಪಸ್ಥಿತರಿದ್ದರು. “ದೇಶದ ಕಲಾ...
ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಡಿ.31 ರಂದು ಕಾಂಗ್ರೆಸ್ ಬೆಂಬಲಿತ 11 ಮಂದಿ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಸಾಮಾನ್ಯ ಕ್ಷೇತ್ರದಿಂದ ರವೀಂದ್ರ ಕುಮಾರ್ ರುದ್ರಪಾದ, ಜಗದೀಶ್ ಪಡ್ಪು, ಹರೀಶ್ ಇಂಜಾಡಿ, ಉತ್ತಯ್ಯ ಗೌಡ ಕಟ್ಟೆಮನೆ, ಸೋಮಶೇಖರ್ ಕಟ್ಟೆಮನೆ, ಶೋಬಿತ್ ನಾಯರ್, ಪರಿಶಿಷ್ಟ...
ಸಂಪಾಜೆ:; ಸ್ವಾಮಿ ಕೊರಗಜ್ಜ ಸೇವಾ ಸಮಿತಿಯ ಆಶ್ರಯದಲ್ಲಿ ಮಾರ್ಚ್ 1 ಮತ್ತು 2 ರಂದು ನಡೆಯುವ ಸ್ವಾಮಿ ಚೌಕಾರು ಮಂತ್ರವಾದಿ ಗುಳಿಗ, ಕಲ್ಲುರ್ಟಿ, ಧರ್ಮ ದೈವ, ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ. 30ರಂದು ಕೊರಗಜ್ಜ ದೈವದ ಸನ್ನಿಧಿ ಚೆಡಾವಿನಲ್ಲಿ ನಡೆಯಿತು.ಆಮಂತ್ರಣ ಪತ್ರಿಕೆಯನ್ನು ಸುರೇಶ್ ಪೆರುಮುಂಡ ಪೆರಾಜೆ ರವರು ಬಿಡುಗಡೆ...
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ತಾಲೂಕಿನ ಕಸ್ತೂರಿ ರಂಗನ್ ವರದಿ ಭಾದಿತ ಗ್ರಾಮಗಳ, ಮ.ಜ.ಹಿ.ರ.ವೇ ಯ ಕಾರ್ಯಕರ್ತರ ಅಭ್ಯಾಸ ವರ್ಗ ಇಂದು ನೆಲ್ಲೂರು ಕೆಮ್ರಾಜೆ ಸೊಸೈಟಿ ಹಾಲ್ ನಲ್ಲಿ ನಡೆಯಿತು. ಮ.ಜ.ಹಿ.ರ.ವೇ ಯ ಸುಳ್ಯ ತಾಲೂಕಿನ ಸಂಚಾಲಕರಾದ ಚಂದ್ರಶೇಖರ ಬಾಳುಗೋಡು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸಹಕಾರಿ ಸಂಘದ ಅಧ್ಯಕ್ಷರಾದ ವಿಷ್ಣು ಭಟ್ ಕಾರ್ಯಕ್ರಮ...
ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಕೊಲ್ಲಮೊಗ್ರ ಮೂಲದ ಹಿಂದೂ ಕಾರ್ಯಕರ್ತ ಕಾರ್ತಿಕ್ ಪಿ ಇವರ ಮೇಲೆ ದಾಖಲಾಗಿದ್ದ ರೌಡಿಶೀಟರ್ ನ್ನು ಕರ್ನಾಟಕದ ಉಚ್ಚ ನ್ಯಾಯಾಲಯ ರದ್ದುಗೊಳಿಸಿದೆ, ಅರ್ಜಿದಾರರ ಪರ ಹೈಕೋರ್ಟ್ ನ್ಯಾಯವಾದಿ ಬಿ ವಿನೋದ್ ಕುಮಾರ್ ವಾದ ಮಂಡಿಸಿದ್ದರು.
ಜಯನಗರದ ನಿಸರ್ಗ ಮಸಾಲೆ ಫ್ಯಾಕ್ಟರಿ ಬಳಿ ಇರುವ ಮಂತ್ರವಾದಿ ಗುಳಿಗನ ಕಟ್ಟೆಯಲ್ಲಿ ಪ್ರತಿಷ್ಠ ದಿನದ ಅಂಗವಾಗಿ ಇಂದು ವಿಶೇಷ ಅಲಂಕಾರ ಪೂಜೆ ನೆರವೇರಿತು. ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು . ಅನ್ನದಾನದ ಸೇವೆಯನ್ನು ವಿವೇಕಾನಂದ ಜಯನಗರ ಹಾಗೂ ಸಿಹಿ ತಿಂಡಿಯನ್ನು ನಾಗೇಶ್ ರುಚಿ ಬೇಕರಿ ಸುಳ್ಯ, ಧ್ವನಿ ಮತ್ತು ವಿದ್ಯುತ್ ದೀಪ ಅಲಂಕಾರವನ್ನು ಶ್ರೀಧರ್...
ಪೆರಾಜೆ ಗ್ರಾಮದ ಕೊಳಂಗಾಯ ದಾಮೋದರ ಅವರು ಅಲ್ಫ ಕಾಲದ ಅಸೌಖ್ಯದಿಂದ ಜ.2 ರಂದು ಕೆ. ವಿ. ಜಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ವನಜಾಕ್ಷಿ, ಪುತ್ರರಾದ ಜ್ಞಾನೇಶ, ಲಿಕೇಶ, ಡಿಕೇಶ ಹಾಗೂ ಸಹೋದರಿಯರನ್ನು ಆಗಲಿದ್ದಾರೆ.
Loading posts...
All posts loaded
No more posts