ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬಿಜೆಪಿಯ ಆರು ಮಂದಿ ಜ.03 ರಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಗಿರೀಶ್ ಪೈಲಾಜೆ, ಕಿರಣ್ ಪೈಲಾಜೆ, ಯಶೋಧಕೃಷ್ಣ ನೂಚಿಲ, ಪಪ್ಪು ಲೋಕೇಶ್, ಸುಬ್ರಹ್ಮಣ್ಯ.ಕೆ.ಎಲ್, ಜಯಪ್ರಕಾಶ್ ಕತ್ತಿಮಜಲು ನಾಮಪತ್ರ ಸಲ್ಲಿಕೆ ಮಾಡಿದರು.
- Thursday
- January 9th, 2025